ಬೆಂಗಳೂರು: ಸಚಿನ್ ತೆಂಡೂಲ್ಕರ್ ಅವರು ಸಚಿನ್ ತೆಂಡೂಲ್ಕರ್ ಫೌಂಡೇಶನ್ ಡೈರೆಕ್ಟರ್ ಆಗಿ ಪುತ್ರಿ ಸಾರಾ ತೆಂಡೂಲ್ಕರ್ ಅವರನ್ನು ನೇಮಿಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಈ ಸಂತೋಷದ ವಿಚಾರವನ್ನು ಹಂಚಿಕೊಂಡಿದ್ದಾರೆ.
ಸಾರಾ ಅವರು ಯೂನಿವರ್ಸಿಟಿ ಕಾಲೇಜು ಲಂಡನ್‌ನಿಂದ ಕ್ಲಿನಿಕಲ್ ಮತ್ತು ಪಬ್ಲಿಕ್ ಹೆಲ್ತ್ ನ್ಯೂಟ್ರಿಷನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಕ್ರೀಡೆ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಮೂಲಕ ಭಾರತವನ್ನು ಸಶಕ್ತಗೊಳಿಸಲು ಆಕೆ ಪ್ರಯಾಣವನ್ನು ಪ್ರಾರಂಭಿಸಿದಾಗ ಜಾಗತಿಕ ಕಲಿಕೆಯು ಹೇಗೆ ಪರಿಪೂರ್ಣತೆಗೆ ತಲುಪಿದೆ ಎಂಬುದನ್ನು ನೆನಪಿಸುತ್ತದೆ ಎಂದು ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ.
ಇನ್ನು ಕಳೆದ 2019ರಲ್ಲಿ ಸಚಿನ ತೆಂಡೂಲ್ಕರ್ ಫೌಂಡೇಶನ್‌ನ್ನು ಸ್ಥಾಪಿಸಲಾಗಿತ್ತು. ಮುಂದಿನ ಪೀಳಿಗೆಯ ಮಕ್ಕಳಿಗೆ ಸಮಾನ ಅವಕಾಶ ನೀಡುವ ಮೂಲಕ ಹಾಗೂ ಜಗತ್ತನ್ನು ನಿರ್ಮಿಸಲು ತನ್ನ ಬದ್ಧತೆಯನ್ನು ಪ್ರದರ್ಶಿಸುತ್ತಿದೆ.
ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…
ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…
ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…
ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…
ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…