ಮುಂಬೈ : ಏಕದಿನ ವಿಶ್ವಕಪ್ ಟೂರ್ನಿ ಅಂತಿಮ ಘಟ್ಟ ತಲುಪಿದ್ದು, ಇಂದು(ಬುಧವಾರ) ಮೊದಲ ಸೆಮಿ ಫೈನಲ್ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲ್ಯಾಂಡ್ ನಡುವಿನ ರೋಚಕ ಹಣಾಹಣಿಗೆ ಮುಂಬೈನ ವಾಂಖೆಡೆ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಮೊದಲ ಸೆಮಿಸ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿರುವುದು ಅಚ್ಚರಿಗೆ ಕಾರಣವಾಗಿದೆ.
ಈ ಹಿಂದೆ 2019ರ ಏಕದಿನ ವಿಶ್ವಕಪ್‌ನಲ್ಲಿ ಈ ತಂಡಗಳು ಮುಖಾಮುಖಿಯಾಗಿದ್ದು, ಭಾರತ ವಿರುದ್ಧ ನ್ಯೂಜಿಲ್ಯಾಂಡ್ ಗೆದ್ದು ಬೀಗಿತ್ತು. ಈ ಪಂದ್ಯ ಡಿಸೈಡರ್ ಆಗಿದ್ದು, ಹಿಂದಿನ ಸೋಲಿಗೆ ಭಾರತ ಸೇಡು ತೀರಿಸಕೊಳ್ಳಲಿದೆಯೆ ಎಂಬುದನ್ನು ಕಾದುನೋಡಬೇಕಿದೆ.
ಭಾರತ ಪ್ಲೇಯಿಂಗ್ 11 : ರೋಹಿತ್ ಶರ್ಮಾ, ವಿರಾಟ್ ಕೋಹ್ಲಿ, ಶುಭ್‌ಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್,ರಾಹುಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ನ್ಯೂಜಿಲ್ಯಾಂಡ್ ಪ್ಲೇಯಿಂಗ್ 11 : ಡೆವೋನ್ ಕಾನ್ವೇ,ರಚಿನ್ ರವೀಂದ್ರ, ಕೇನ್ ವಿಲಿಯಮ್ಸನ್,ಡೇರಿಲ್ ಮಿಚೆಲ್,ಮಾರ್ಕ್ ಚಾಪ್ಮನ್,ಗ್ಲೆನ್ ಫಿಲಿಪ್ಸ್,ಟಾಮ್ ಲಾಥಮ್,ಮಿಚೆಲ್ ಸ್ಯಾಂಟ್ನರ್,ಟೀಮ್ ಸೌಥಿ,ಲಾಕಿ ಫರ್ಗುಸನ್,ಟ್ರೆಂಟ್ ಬೌಲ್ಟ್.
ಪ್ರತಿ ಕ್ವಿಂಟಾಲ್ ಉಂಡೆ ಕೊಬ್ಬರಿಗೆ 100 ರೂ. ಹಾಗೂ ಹೋಳಾದ ಕೊಬ್ಬರಿಗೆ 420 ರೂ. ದರ ಹೆಚ್ಚಿಸಲಾಗಿದೆ ಎಂದು ಕೇಂದ್ರ…
• ಜಿ.ಕೃಷ್ಣ ಪ್ರಸಾದ್ ಕಾವೇರಿ ಬಯಲಿನಲ್ಲಿ ಭತ್ತದ ಕಟಾವು ಶುರುವಾಗಿದೆ. ದೈತ್ಯ ಗಾತ್ರದ ಕಟಾವು ಯಂತ್ರಗಳು ಗದ್ದೆಗೆ ಲಗ್ಗೆ ಇಟ್ಟಿವೆ.…
ರಾಜ್ಯ ಬಿಜೆಪಿಯ ಆಂತರಿಕ ಸಂಘರ್ಷ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಒಂದು ಕಡೆ ಪಕ್ಷಾಧ್ಯಕ್ಷ ವಿಜಯೇಂದ್ರ ಅವರ ಬಣ ಮತ್ತೊಂದು ಕಡೆ…
ಉತ್ತರ ಕರ್ನಾಟಕ ಭಾಗದ ಅಭಿವೃದ್ಧಿ ಹೆಸರಿನಲ್ಲಿ ವರ್ಷಕ್ಕೊಮ್ಮೆ ಬೆಳಗಾವಿಯಲ್ಲಿ ನಡೆಸುವ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕದ ಹಿರಿಯರ ಮನೆ ಎಂದೇ ಕರೆಯಲಾಗುವ…
ಸಮ್ಮೇಳನ ಯಶಸ್ಸಿಗೆ ಪ್ರಮುಖ ಪಾತ್ರ ವಹಿಸಿದ ಸಚಿವ ಸಿಆರ್‌ಎಸ್ ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ ಸಾಥ್ ಬಿ.ಟಿ.ಮೋಹನ್‌ಕುಮಾರ್…
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…