ಮೈಸೂರು: ಮಹಿಳಾ ಕ್ರಿಕೆಟ್ ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರು ನಿರ್ದೇಶಕ ಇಂದ್ರಜೀತ್ ಲೋಕೇಶ್ ಅವರ ಮಗ, ಯುವ ನಟ ಸಮರಜಿತ್ ಲಂಕೇಶ್ ಜತೆಯಲ್ಲಿ ವೇದಿಕೆ ಹಂಚಿಕೊಂಡಿದ್ದಾರೆ. ವೇದಿಕೆ ಮೇಲೆ ಅವರು ಬರ್ಜರಿ ಸ್ಟೆಪ್ಸ್ ಹಾಕಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಇತ್ತೀಚೆಗೆ ಮೈಸೂರಿನಲ್ಲಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ತಮ್ಮ ಚಿತ್ರ “ಗೌರಿ”ಯ ಹಾಡುಗಳ ಬಿಡುಗಡೆ ಕಾರ್ಯಕ್ರಮ ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಬಂದಿದ್ದ ಶ್ರೇಯಾಂಕಾ ಸ್ಟೇಜ್ ಮೇಲೆ ಸಮರಜಿತ್ ಜೊತೆ ಸಖತ್ ಸ್ಟೆಪ್ ಹಾಕಿದ್ದಾರೆ.
ಶ್ರೇಯಾಂಕಾ ನೃತ್ಯಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ನಮ್ಮ ಹುಡುಗಿ ಶ್ರೇಯಾಂಕಾ, ಆರ್‌ಸಿಬಿ, ಆರ್‌ಸಿಬಿ ಎಂದು ಯುವಕರು ಹುರಿದುಂಬಿಸಿದ್ದಾರೆ.
ಈ ವೀಡಿಯೋವನ್ನು ಶೇಯಾಂಕಾ ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ಸಖತ್ ಸದ್ದು ಮಾಡುತ್ತಿದೆ.
https://www.instagram.com/p/C7Y7vzYqPDW/?igsh=MWF2dzhrdTgyaHE3MA==
ಗುಂಡ್ಲುಪೇಟೆ : ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಪುನರಾರಂಭಿಸುವ ಸರ್ಕಾರದ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ, ಕರ್ನಾಟಕ ರಾಜ್ಯ…
ಹೊಸದಿಲ್ಲಿ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ವಿವಿಧ ದೇಶಗಳ ಮೇಲೆ ಹೇರಿರುವ ಹೆಚ್ಚುವರಿ ಸಾಮೂಹಿಕ ಸುಂಕಗಳನ್ನು ಅಮೆರಿಕ…
ಹನೂರು : ಮುಂದಿನ ದಿನಗಳಲ್ಲಿ ತಮಿಳುನಾಡು ವಿಧಾನಸಭೆ ಚುನಾವಣೆ ನಡೆಯಲಿದ್ದು ಯಶಸ್ವಿಯಾಗಿ ನಡೆಸಲು ಕರ್ನಾಟಕ ಪೊಲೀಸರು ಹಾಗೂ ಅಬಕಾರಿ ಇಲಾಖೆ…
ಕೆ.ಆರ್.ಪೇಟೆ : ಪಟ್ಟಣದ ಪಿ.ಎಲ್.ಡಿ ಬ್ಯಾಂಕ್ ಮುಂಭಾಗದಲ್ಲಿ ಶಫಿಉಲ್ಲಾ ಅವರು ನಡೆಸುತ್ತಿದ್ದ ಮೊಬೈಲ್ ಹಾಗೂ ಎಲೆಕ್ಟ್ರಾನಿಕ್ಸ್ ಅಂಗಡಿಯು ವಿದ್ಯುತ್ ಶಾರ್ಟ್…
ಬೆಂಗಳೂರು : ಬೆಂಗಳೂರು ನಗರ ಮಾತ್ರವಲ್ಲದೆ ಇಡೀ ಕರ್ನಾಟಕ ಎಲೆಕ್ಟ್ರಿಕ್ ವಾಹನ ಉದ್ಯಮದ ಹಬ್ ಆಗಿ ಅಭಿವೃದ್ಧಿ ಹೊಂದುತ್ತಿದ್ದು, ಅದಕ್ಕೆ…
ಸುಪ್ರೀಂ ತೀರ್ಪಿಗೆ ಆಕ್ರೋಶ ವ್ಯಕ್ತಪಡಿಸಿದ ಅಮೆರಿಕ ಅಧ್ಯಕ್ಷ ವಾಷಿಂಗ್ಟನ್ : ವಿವಿಧ ದೇಶಗಳ ಸರಕುಗಳ ಮೇಲೆ ವಿಧಿಸಿದ್ದ ಭಾರಿ ಸುಂಕಗಳನ್ನು…