ಕ್ರೀಡೆ

ಆರೋಗ್ಯದ ಕುರಿತು ಶ್ರೇಯಸ್‌ ಅಯ್ಯರ್‌ ಮೊದಲ ಪ್ರತಿಕ್ರಿಯೆ

ಸಿಡ್ನಿ: ಆಂತರಿಕ ರಕ್ತಸ್ರಾವದಿಂದ ಆಸ್ಪತ್ರೆಗೆ ದಾಖಲಾಗಿರುವ ಕ್ರಿಕೆಟಿಗ ಶ್ರೇಯಸ್‌ ಅಯ್ಯರ್‌ ಅವರು ಎಕ್ಸ್‌ ಪೋಸ್ಟ್‌ನಲ್ಲಿ ತಮ್ಮ ಆರೋಗ್ಯದ ಕುರಿತು ಮಾಹಿತಿ ನೀಡಿದ್ದಾರೆ.

ನಾನು ಚೇತರಿಕೆಯ ಪ್ರಕ್ರಿಯೆಯಲ್ಲಿದ್ದೇನೆ. ದಿನ ಕಳೆದಂತೆ ಸುಧಾರಿಸಿಕೊಳ್ಳುತ್ತಿದ್ದೇನೆ. ನನಗೆ ಶುಭಾಶಯ ತಿಳಿಸಿದವರಿಗೆ ಮತ್ತು ಬೆಂಬಲ ನೀಡಿದವರಿಗೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಬರೆದುಕೊಂಡಿದ್ದಾರೆ.

ಕಳೆದ ಶನಿವಾರ ನಡೆದ ಮೂರನೇ ಏಕದಿನ ಪಂದ್ಯದಲಲಿ ಅಲೆಕ್ಸ್‌ ಕ್ಯಾರಿ ಹೊಡೆದ ಚೆಂಡನ್ನು ಹಿಂದಕ್ಕೆ ಓಡಿ ಬ್ಯಾಕ್‌ವರ್ಡ್‌ ಪಾಯಿಂಟ್‌ನಲ್ಲಿ ಅದ್ಬುತವಾಗಿ ಕ್ಯಾಚ್‌ ಪಡೆದು ಔಟ್‌ ಮಾಡಿದ್ದರು. ಆ ಸಂದರ್ಭದಲ್ಲಿ ಶ್ರೇಯಸ್‌ ಅವರ ಪಕ್ಕೆಲುಬು ಗಾಯಕ್ಕೆ ಒಳಗಾಗಿದ್ದರು. ಬಳಿಕ ಅವರನ್ನು ಸಿಡ್ನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸೋಮವಾರಪೇಟೆ | ಕಾಜೂರಿನಲ್ಲಿ ಅಗ್ನಿ ಅವಘಡ ; ತಪ್ಪಿದ ಭಾರಿ ಅನಾಹುತ

​ಸೋಮವಾರಪೇಟೆ : ಸಮೀಪದ ಕಾಜೂರು ಗ್ರಾಮದ ಪುಷ್ಪ ಎಂಬುವವರ ಮನೆಗೆ ನೆನ್ನೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಮನೆ ಸಂಪೂರ್ಣ…

6 mins ago

ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ಮುರ್ಮು

ಹೊಸದಿಲ್ಲಿ : ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ನಡೆಯುತ್ತಿರುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರಧ್ವಜವನ್ನು ಧ್ವಜಾರೋಹಣ ಮಾಡಿ ಸಂಪ್ರದಾಯ…

29 mins ago

ಗಣರಾಜ್ಯೋತ್ಸವ | ಸಂಪೂರ್ಣ ಭಾಷಣ ಓದಿದ ರಾಜ್ಯಪಾಲರು

ಬೆಂಗಳೂರು : ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಅವರು ನಗರದ ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ…

41 mins ago

ಮೈಸೂರು | ಧ್ವಜಾರೋಹಣ ನೆರವೇರಿಸಿದ ಸಚಿವ ಮಹದೇವಪ್ಪ : ಸಂವಿಧಾನ ರಕ್ಷಿಸಲು ಕರೆ

ಮೈಸೂರು : ಭಾರತದ ಸಂವಿಧಾನವು ನಮ್ಮ ದೇಶದ ಆತ್ಮವಾಗಿದ್ದು, ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಬಾಂಧವ್ಯದ ಮೂಲಭೂತ ತತ್ವಗಳನ್ನು ನೀಡಿದೆ.…

50 mins ago

ಗಣರಾಜ್ಯೋತ್ಸವ ಸಂಭ್ರಮ : ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಧ್ವಜಾರೋಹಣ, ಪರೇಡ್‌ ಆರಂಭ

ಬೆಂಗಳೂರು : ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದೆ. ಗಣರಾಜ್ಯೋತ್ಸವದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ…

2 hours ago

ಫ್ಲೀಸ್. . ಬಸ್ ನಿಲ್ಲಿಸಿ ಸಾರ್. . !

ಶಿವಪುರ, ನಾಚನಹಳ್ಳಿಪಾಳ್ಯ, ರೈಲ್ವೆ ವರ್ಕ್‌ಶಾಪ್‌ ನಿಲುಗಡೆ ತಾಣದಲ್ಲಿ ನಿಲ್ಲದ ಬಸ್‌ಗಳು ಕೈ ಸಂಜ್ಞೆಗೂ ಕ್ಯಾರೇ ಎನ್ನದ ಡ್ರೈವರ್‌ಗಳು; ಮಹಿಳೆಯರು, ವಯೋವೃದ್ಧರು,…

2 hours ago