ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಸೆಂಚುರಿಸಿ ಸಿಡಿಸಿದ ಶುಭ್ಮನ್ ಗಿಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಗಿಲ್ 7 ಸಿಕ್ಸ್ ಹಾಗೂ 12 ಫೋರ್ನೊಂದಿಗೆ ಅಜೇಯ 126 ರನ್ ಸಿಡಿಸಿದ್ದಾರೆ.. ಇದರೊಂದಿಗೆ ಹಲವು ಟಿ20 ದಾಖಲೆಗಳು ಯುವ ದಾಂಡಿಗನ ಪಾಲಾಯಿತು.
ಅಹಮದಾಬಾದ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಶತಕ ಪೂರೈಸುವುದರೊಂದಿಗೆ ಶುಭ್ಮನ್ ಗಿಲ್ ಟೀಮ್ ಇಂಡಿಯಾ ಪರ ಮೂರು ಮಾದರಿ ಕ್ರಿಕೆಟ್ನಲ್ಲಿ ಶತಕ ಬಾರಿಸಿದ 5ನೇ ಬ್ಯಾಟ್ಸ್ಮನ್ ಎನಿಸಿಕೊಂಡರು. ಅಜೇಯ 126 ರನ್ ಬಾರಿಸಿದ ಶುಭ್ಮನ್ ಗಿಲ್ ಟಿ20 ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾ ಪರ ಅತ್ಯಧಿಕ ಸ್ಕೋರ್ಗಳಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಅಫ್ಘಾನಿಸ್ತಾನ್ ವಿರುದ್ಧ ಅಜೇಯ 122 ರನ್ ಬಾರಿಸಿದ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…