ದಕ್ಷಿಣ ಆಫ್ರಿಕಾ : ದಶಕಗಳ ಕಾಲ ಕ್ರಿಕೆಟ್ ಮೈದಾನದಲ್ಲಿ ಅಂಪೈರ್ ಕಾರ್ಯ ನಿರ್ವಹಿಸಿದ್ದ ದಕ್ಷಿಣ ಆಫ್ರಿಕಾದ ಅಂಪೈರ್ ರೂಡಿ ಕರ್ಟ್ಜೆನ್ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ರಿವರ್ಸ್‌ಡೇಲ್‌ನಲ್ಲಿ ಮಂಗಳವಾರ ಅಪಘಾತ ಸಂಭವಿಸಿದ್ದು, 73 ವರ್ಷದ ಕರ್ಟ್ಜೆನ್ ನೆಲ್ಸನ್ ಮಂಡೇಲಾ ಕೊಲ್ಲಿಯಲ್ಲಿರುವ ತನ್ನ ಮನೆಗೆ ಹೋಗುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕೇಪ್ ಟೌನ್‌ನಲ್ಲಿ ವಾರಾಂತ್ಯದ ಗಾಲ್ಫ್‌ನಿಂದ ಹಿಂತಿರುಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ ಎಂದು ಅವರ ಮಗ ರೂಡಿ ಕರ್ಟ್ಜೆನ್ ಜೂನಿಯರ್ ಅಲ್ಗೋವಾ ಎಫ್ಎಂ ನ್ಯೂಸ್ಗೆ ಮಾಹಿತಿ ನೀಡಿದ್ದಾರೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…
ಮೈಸೂರು : ಲೋಕಾಯುಕ್ತ ಅಧಿಕಾರಿಗಳು ಮೈಸೂರು, ದಾವಣಗೆರೆ, ಬೆಂಗಳೂರು, ಧಾರವಾಡ, ಶಿವಮೊಗ್ಗ ಸೇರಿ ರಾಜ್ಯದ ಹಲವೆಡೆ ಏಕಕಾಲದಲ್ಲಿ ಮಿಂಚಿನ ದಾಳಿ…