ಹೈದರಾಬಾದ್ : ಸನ್‌ರೈಸರ್ಸ್ ಹೈದರಾಬಾದ್ ತಂಡ ರಾಜಸ್ಥಾನ್ ರಾಯಲ್ಸ್ ಎದುರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಕಾರಣ ಎಸ್‌ಆರ್‌ಎಚ್ ತಂಡದ ನಾಯಕ ಏಡೆನ್ ಮಾರ್ಕ್ರಮ್ ಇನ್ನು ಐಪಿಎಲ್‌ಗೆ ಬಂದಿಲ್ಲ. ಹೀಗಾಗಿ ಅನುಭವಿ ವೇಗದ ಬೌಲರ್ ಭುವನೇಶ್ವರ್ ಕುಮಾರ್ ಸನ್‌ರೈಸರ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ರಾಜಸ್ಥಾನ್ ಬಲಿಷ್ಠ ತಂಡ : ಕಳೆದ ಬಾರಿ ರನ್ನರ್ಸ್‌ಅಪ್ ಸ್ಥಾನ ಪಡೆದ ರಾಜಸ್ಥಾನ್ ರಾಯಲ್ಸ್ ಅತ್ಯಂತ ಬಲಿಷ್ಠ ತಂಡವಾಗಿದೆ. ತಂಡದಲ್ಲಿ ಜೋಸ್ ಬಟ್ಲರ್, ಶಿಮ್ರಾನ್ ಹೆಟ್ಮಾಯೆರ್, ಜೇಸನ್ ಹೋಲ್ಡರ್ ಮತ್ತು ಟ್ರೆಂಟ್ ಬೌಲ್ಟ್ ಅವರಂತಹ ಸ್ಟಾರ್ ವಿದೇಶಿ ಆಟಗಾರರಿದ್ದಾರೆ. ಸನ್‌ರೈಸರ್ಸ್ ತಂಡ ತನ್ನ ವಿದೇಶಿ ಸ್ಟಾರ್‌ಗಳನ್ನಾಗಿ ಹ್ಯಾರಿ ಬ್ರೂಕ್ ಗ್ಲೆನ್ ಫಿಲಿಪ್ಸ್, ಆದಿಲ್ ರಶೀದ್ ಮತ್ತು ಫಝಲ್ಹಕ್ ಫಾರೂಕಿ ಅವರನ್ನು ತೆಗೆದುಕೊಂಡಿದೆ.
ರಾಜಸ್ಥಾನ್ ರಾಯಲ್ಸ್ : ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್/ ಬ್ಯಾಟ್ಸ್‌ಮನ್), ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್, ರಿಯಾನ್ ಪರಾಗ್, ಜೇಸನ್ ಹೋಲ್ಡರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಕೆ.ಎಂ ಆಸಿಫ್, ಯುಜ್ವೇಂದ್ರ ಚಹಲ್.
ತಂಡಗಳ ವಿವರ
ಸನ್‌ರೈಸರ್ಸ್ ಹೈದರಾಬಾದ್ : ಭುವನೇಶ್ವರ್ ಕುಮಾರ್ (ನಾಯಕ), ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಅಬ್ದುಲ್ ಸಮದ್, ಅಭಿಷೇಕ್ ಶರ್ಮಾ, ಗ್ಲೆನ್ ಫಿಲಿಪ್ಸ್ (ವಿಕೆಟ್‌ಕೀಪರ್), ವಾಷಿಂಗ್ಟನ್ ಸುಂದರ್, ಆದಿಲ್ ರಶೀದ್, ಅಕೆಲ್ ಹೊಸೇನ್, ಉಮ್ರಾನ್ ಮಲಿಕ್, ಟಿ ನಟರಾಜನ್, ಸಮರ್ಥ ವ್ಯಾಸ್, ಅನ್ಮೋಲ್‌ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಮಯಾಂಕ್ ಮಾರ್ಕಂಡೆ, ಕಾರ್ತಿಕ್ ತ್ಯಾಗಿ, ಸನ್ವೀರ್ ಸಿಂಗ್, ಫಜಲ್ಹಕ್ ಫಾರೂಕಿ, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.
ರಾಜಸ್ಥಾನ್ ರಾಯಲ್ಸ್ : ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್/ ನಾಯಕ), ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ದೇವದತ್ ಪಡಿಕ್ಕಲ್, ಶಿಮ್ರಾನ್ ಹೆಟ್ಮಾಯೆರ್, ರಿಯಾನ್ ಪರಾಗ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಓಬೇಡ್ ಮೆಕಾಯ್, ಯುಜ್ವೇಂದ್ರ ಚಹಲ್, ಸಂದೀಪ್ ಶರ್ಮಾ, ಕುಣಾಲ್ ಸಿಂಗ್ ರಾಠೋರ್, ಅಬ್ದುಲ್ ಬಸಿತ್, ಡೊನಾವನ್ ಫೆರೇರಾ, ಧ್ರುವ್ ಜುರೆಲ್ , ಕುಲ್ದೀಪ್ ಸೇನ್, ಕುಲ್ದೀಪ್ ಯಾದವ್, ಕೆ.ಎಂ ಆಸಿಫ್, ಕೆ.ಸಿ ಕಾರಿಯಪ್ಪ, ಆಕಾಶ್ ವಸಿಷ್ಟ್, ನವದೀಪ್ ಸೈನಿ, ಮುರುಗನ್ ಅಶ್ವಿನ್, ಆಡಮ್ ಝಾಂಪ, ಜೇಸನ್ ಹೋಲ್ಡರ್, ಜೋ ರೂಟ್.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…