ಹೋಬರ್ಟ್: ಶ್ರೀಲಂಕಾ ವಿರುದ್ಧ ನಮೀಬಿಯಾ 55 ರನ್‌ಗಳ ಭರ್ಜರಿ ಜಯ ದಾಖಲಿಸಿ ಪುರುಷರ T20 ವಿಶ್ವಕಪ್‌ಗೆ ಭರ್ಜರಿ ಚಾಲನೆ ನೀಡಿದ ಬೆನ್ನಲ್ಲೇ, ಸ್ಕಾಟ್ಲೆಂಡ್ ಎರಡು ಬಾರಿಯ ಚಾಂಪಿಯನ್ ವೆಸ್ಟ್ ಇಂಡೀಸ್ ವಿರುದ್ಧ 42 ರನ್‌ಗಳಿಂದ ಗೆದ್ದು ಬೀಗಿತು. ಸೋಮವಾರ ಬೆಲ್ಲೆರೀವ್ ಓವಲ್ನಲ್ಲಿ ನಡೆದ ಗ್ರೂಪ್ ಬಿ ಯ ಪ್ರಥಮ ಪಂದ್ಯ ಇದಾಗಿತ್ತು.
ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…
ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…
ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…