ಕ್ರೀಡೆ

ಟಿ20 ವಿಶ್ವಕಪ್‌ನಿಂದ ವಿರಾಟ್‌ ಕೊಹ್ಲಿ ಹೊರಕ್ಕೆ: ಬ್ರಾಡ್‌ ಹೇಳಿದ್ದಿಷ್ಟು?

ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ಇದೇ ಜೂನ್‌ 1ರಿಂದ ನಡೆಯಲಿರುವ ಟಿ20 ವಿಶ್ವಕಪ್‌ಗೆ ಎಲ್ಲಾ ತಂಡಗಳು ಸಜ್ಜಾಗುತ್ತಿವೆ. ಟೀಂ ಇಂಡಿಯಾ ಕೂಡಾ ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸಿದ್ದು, ತಂಡದೊಳಗೆ ಸ್ಟಾರ್‌ ಬ್ಯಾಟ್ಸ್‌ಮನ್‌ಗೆ ಸ್ಥಾನ ನಿರಾಕರಣೆಯಾಗಿದೆ ಎಂಬ ಸುದ್ದಿ ಹರಿದಾಡಿದ ಬೆನ್ನಲ್ಲೇ ಇದಕ್ಕೆ ಇಂಗ್ಲೆಂಡ್‌ ಮಾಜಿ ಆಟಗಾರ ಸ್ಟುವರ್ಟ್‌ ಬ್ರಾಡ್‌ ಪ್ರತಿಕ್ರಿಯೆ ನೀಡಿದ್ದಾರೆ.

ಸ್ಪೋರ್ಟ್‌ ಆಪ್‌ ಸ್ಫೋರ್ಟ್‌ಕೀಡಾ (sportskeeda) ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ವಿರಾಟ್‌ ಕೊಹ್ಲಿಯನ್ನು ಮುಂಬರು ವಿಶ್ವಕಪ್‌ ಟೂರ್ನಿಯಿಂದ ಕೈ ಬಿಡಲಾಗುವುದು ಎಂದು ವರದಿಯಲ್ಲಿ ಹೇಳಿತ್ತು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬ್ರಾಡ್‌ “ಇದು ನಿಜವಾಗದು” ಎಂದು ಪೋಸ್ಟ್‌ ಮಾಡಿದ್ದಾರೆ.

ಸ್ಫೋರ್ಟ್‌ಕೀಡಾ ಟ್ವೀಟ್‌ನಲ್ಲೇನಿದೆ?

2024 ರಲ್ಲಿ ಅಮೇರಿಕಾ ಮತ್ತು ವೆಸ್ಟ್‌ ಇಂಡೀಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿಯಿಂದ ಬ್ಯಾಟರ್‌ ವಿರಾಟ್ ಕೊಹ್ಲಿಯನ್ನು ಭಾರತ ತಂಡದಿಂದ ಕೈಬಿಡಬಹುದು. ವರದಿಗಳ ಪ್ರಕಾರ, ವೆಸ್ಟ್ ಇಂಡೀಸ್‌ನಲ್ಲಿ ನಿಧಾನಗತಿಯ ಪಿಚ್‌ಗಳಿದ್ದು, ವಿರಾಟ್ ಕೊಹ್ಲಿಗೆ ಸರಿಹೊಂದುವುದಿಲ್ಲ ಮತ್ತು ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಯುವ ಆಟಗಾರರಿಗೆ ಅವಕಾಶ ನೀಡುವು ಉದ್ದೇಶದಿಂದ ಅವರನ್ನು ತಂಡದಿಂದ ಬದಿಗಿಡಬಹುದು ಎಂದು ಸ್ಫೋರ್ಟ್‌ಕೀಡಾ ವರದಿ ಮಾಡಿತ್ತು.

https://x.com/Sportskeeda/status/1767439556205588482?s=20

andolanait

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

14 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

18 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

23 hours ago