ಕ್ರೀಡೆ

US open 2024: ಮೊದಲ ಸುತ್ತಿನಲ್ಲೇ ಎಡವಿದ ಸುಮಿತ್‌ ನಗಾಲ್‌!

ನ್ಯಾಯಾರ್ಕ್‌: ಅಮೇರಿಕ ಓಪನ್‌ ಗ್ರ್ಯಾಂಡ್‌ ಸ್ಲಾಮ್‌ ಟೆನಿಸ್‌ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೋಲು ಕಂಡಿರುವ ಸುಮಿತ್‌ ನಗಾಲ್‌ ಅವರು ಟೂರ್ನಿಯಿಂದ ಹೊರ ಬಿದ್ದಿದ್ದಾರೆ.

ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ನೆದರ್‌ಲೆಂಡ್ಸ್‌ ನ ಟ್ಯಾಲನ್‌ ಗ್ರೀಕ್ಸ್‌ಪೂರ್‌ ವಿರುದ್ಧ 1-6 3-6 6-7 ರಲ್ಲಿ ನಗಾಲ್‌ ಅವರು ಹೀನಾಯ ಸೋಲು ಕಂಡರು.

ಸಿಂಗಲ್ಸ್‌ನಲ್ಲಿ ಅಭಿಯಾನ ಅಂತ್ಯಗೊಳಿಸಿರುವ ನಗಾಲ್‌ ಅವರು ಯುಎಸ್‌ ಓಪನ್‌ ಡಬಲ್ಸ್‌ನಲ್ಲಿ ನಗಾಲ್‌ ಅವರು ಸ್ಪರ್ಧೆ ಮಾಡುತ್ತಿದ್ದಾರೆ.

ಇದರೊಂದಿಗೆ ಡಬಲ್ಸ್‌ನಲ್ಲಿ ರೋಹನ್‌ ಬೋಪಣ್ಣ, ಯೂಕಿ ಭಾಂಬ್ರಿ, ಶ್ರೀರಾಮ್‌ ಬಾಲಾಜಿ ಅವರು ತಮ್ಮ ತಮ್ಮ ಜೊತೆಗಾರರೊಂದಿಗೆ ಕಣಕ್ಕಿಳಿಯಯಲಿದ್ದಾರೆ.

https://x.com/usopen/status/1828230901848777158

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

3 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

3 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

3 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

3 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

3 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

3 hours ago