ದುಬೈ : ಖ್ಯಾತ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಅವರು ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್ನಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದಕ್ಕಾಗಿ ಐಸಿಸಿಯ ಅಕ್ಟೋಬರ್ ತಿಂಗಳ ಅತ್ಯುತ್ತಮ ಆಟಗಾರ ಪ್ರಶಸ್ತಿ ಲಭಿಸಿದೆ.
ದಕ್ಷಿಣ ಆಫ್ರಿಕಾದ ಡೇವಿಡ್ ಮಿಲ್ಲರ್, ಜಿಂಬಾಬ್ವೆಯ ಸಿಕಂದರ್ ರಾಜಾರವರೂ ಕೂಡ ಪ್ರಶಸ್ತಿ ರೇಸ್ನಲ್ಲಿದ್ದರು.
icc-cricket.com ನಲ್ಲಿ ನೋಂದಾಯಿತ ಮಾಧ್ಯಮ ಪ್ರತಿನಿಧಿಗಳು, ಹಾಲ್ ಆಫ್ ಫೇಮ್ ಆಟಗಾರರು, ಅಂತಾರಾಷ್ಟ್ರೀಯ ಮಾಜಿ ಆಟಗಾರರು ಮತ್ತು ಅಭಿಮಾನಿಗಳು ನಡೆಸಿದ ಜಾಗತಿಕ ಮತದಾನದಲ್ಲಿ ವಿರಾಟ್ ಕೊಹ್ಲಿಗೆ ಅತ್ಯಧಿಕ ಬೆಂಬಲ ವ್ಯಕ್ತವಾಗಿ, ಪ್ರಶಸ್ತಿ ವಿಜೇತರಾಗಿದ್ದಾರೆ.ವಿರಾಟ್ ಕೊಹ್ಲಿ ಇದೇ ಮೊದಲ ಬಾರಿಗೆ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದು, ಪ್ರಶಸ್ತಿಗೂ ಕೂಡ ಆಯ್ಕೆಯಾಗಿದ್ದಾರೆ.
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಅರಣ್ಯದಲ್ಲಿ ನೂತನ ವರ್ಷಾಚರಣೆಗೆ ಕಡಿವಾಣ ಹಾಕಲಾಗಿದೆ. ಈ ಬಾರಿ ವಾಸ್ತವ್ಯದ…
ಬೆಂಗಳೂರು: ದೇಶದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದ್ದು, ವೈಕುಂಠ ಏಕಾದಶಿಯಂದು ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ ಇದೆ.…
ಕುವೆಂಪು ಮಲೆನಾಡಿನಲಿ ಹುಟ್ಟಿದರು ಮೈಸೂರಿಗೆ ಕಾಲಿಟ್ಟರು ಕವಿಯಾಗಿ ಕನ್ನಡದ ಮೊದಲ ಜ್ಞಾನಪೀಠ ಗಳಿಸಿದರು ಮೂಢನಂಬಿಕೆಯನು ಬದಿಗೊತ್ತಿ ವಿಜ್ಞಾನದ ಬೀಜ ಬಿತ್ತಿ…
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿವಿ (ಕೆಎಸ್‌ಒಯು) ರಸ್ತೆ ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಮಳೆಗಾಲದಲ್ಲಿ ಈ…
ಹೆಗ್ಗಡದೇವನಕೋಟೆ ತಾಲ್ಲೂಕಿನ ಹಂಪಾಪುರ ಗ್ರಾಮದಿಂದ ಜಿನ್ನಹಳ್ಳಿ -ಮಲಾರದಹುಂಡಿಗೆ ತೆರಳುವ ಮುಖ್ಯ ರಸ್ತೆ ಹಾಳಾಗಿದ್ದು, ವಿಪರೀತ ಹಳ್ಳ-ಕೊಳ್ಳಗಳಿಂದ ಕೂಡಿದೆ. ಹಲವಾರು ಬಾರಿ…
ಹೊಸ ವರ್ಷದ ಆಚರಣೆ ಡಿ.೩೧ರ ರಾತ್ರಿ ಮತ್ತು ಜನವರಿ ೧ ರಂದು ನಡೆಯುತ್ತದೆ. ಯುವ ಜನತೆಗೆ ಹೊಸ ವರ್ಷದ ಆಚರಣೆ…