Mysore
29
overcast clouds

Social Media

ಭಾನುವಾರ, 14 ಜೂನ್ 2026
Light
Dark

ಐಸಿಸಿ ಟ್ವೆಂಟಿ-20 : ಭಾರತ vs ಬಾಂಗ್ಲಾ- ಟಾಸ್ ಗೆದ್ದ ಬಾಂಗ್ಲಾ ಫೀಲ್ಡಿಂಗ್ ಆಯ್ಕೆ

ಅಡಿಲೇಡ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಸೆಮಿಫೈನಲ್ ಹಾದಿ ಸುಗಮಗೊಳಿಸಲು ಭಾರತ ತಂಡವು ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ.  ಭಾರತದ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ಅಕ್ಷರ್ ಪಟೇಲ್ ಪ್ಲೇಯಿಂಗ್‌ ಇಲೆವೆ‌ನ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ದೀಪಕ್ ಹೂಡಾ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!