ಅಡಿಲೇಡ್: ಐಸಿಸಿ ಟ್ವೆಂಟಿ-20 ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ವಿರುದ್ಧ ಬುಧವಾರ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಬಾಂಗ್ಲಾದೇಶ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.
ಸೆಮಿಫೈನಲ್ ಹಾದಿ ಸುಗಮಗೊಳಿಸಲು ಭಾರತ ತಂಡವು ಅಡಿಲೇಡ್ ಓವಲ್‌ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಭಾರತದ ತಂಡದಲ್ಲಿ ಒಂದು ಬದಲಾವಣೆ ತರಲಾಗಿದ್ದು, ಅಕ್ಷರ್ ಪಟೇಲ್ ಪ್ಲೇಯಿಂಗ್ ಇಲೆವೆನ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಅವರಿಗೆ ದೀಪಕ್ ಹೂಡಾ ತಮ್ಮ ಸ್ಥಾನ ಬಿಟ್ಟುಕೊಟ್ಟಿದ್ದಾರೆ.
ನವದೆಹಲಿ: ಬಂಗಾಳಕೊಲ್ಲಿಯಲ್ಲಿ ತೀವ್ರಗೊಂಡಿರುವ ಅರ್ನಾಬ್ ಚಂಡಮಾರುತ ನಾಳೆ, ಅಕ್ಟೋಬರ್ 28ರ ಪೂರ್ವಾಹ್ನ ಆಂಧ್ರಪ್ರದೇಶದ ಕರಾವಳಿ ದಾಟುವ ಸಾಧ್ಯತೆಯಿದೆ. ಬಾಪಟ್ಲಾ ಮತ್ತು…
ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ, ಅಂದರೆ ಎಸ್‌ಐಆರ್ ಬಳಿಕ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್…
ಬೆಂಗಳೂರು: ಎಸ್‌ಐಆರ್ ಅಂತಿಮ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿಲ್ಲವೇ? ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ನಿರಂತರ ನವೀಕರಣ ವ್ಯವಸ್ಥೆಯಡಿ…
ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಐಸಿಯುನಲ್ಲಿ ಅವರಿಗೆ…
ಖಾಸಗಿ ಕಂಪೆನಿಗಳು ಕನ್ನಡಿಗರನು ಕಡೆಗಣಿಸಿದರೆ ಸೂಕ್ತಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಸಿದ್ದಾರೆ ಸಿಎಂ ಕನ್ನಡಿಗರ ಹಕ್ಕು ಅವಕಾಶ ಕಾಯುವುದಾಗಿಯೂ ಘೋಷಿಸಿದ್ದಾರೆ! ಹೆಮ್ಮೆ…
ಇತ್ತೀಚೆಗೆ ಯಶಸ್ವಿಯಾಗಿ ಮುಕ್ತಾಯಗೊಂಡ ಈ ವರ್ಷದ ದಸರಾ ಮಹೋತ್ಸವದ ಬಗ್ಗೆ ನಾನಾ ರೀತಿಯ ಟೀಕೆ ಟಿಪ್ಪಣಿಗಳು ವ್ಯಕ್ತವಾಗುತ್ತಿವೆ. ಮುಖ್ಯವಾಗಿ ದಲಿತ…