ಮೈಸೂರು : ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಪಾಕಿಸ್ತಾನದ ವಿರುದ್ಧ ಭಾರತ ಗೆಲುವಿನ ಜಯಭೇರಿ ಬಾರಿಸಿದ್ದು ಈ ಸಂಬಂಧ ನಗರದ ಚಾಮುಂಡಿಪುರಂ ವೃತ್ತದ ಬಳಿ ಕ್ರಿಕೆಟ್ ಪ್ರೇಮಿಗಳು ಪಟಾಕಿ ಸಿಡಿಸಿ, ಪರಸ್ಪರ ಸಿಹಿಯನ್ನು ಹಂಚಿಕೊಳ್ಳುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.
ನಮ್ಮೆಲ್ಲರಿಗೂ ವಿರಾಟ್ ಕೊಹ್ಲಿ ಅವರ ಅಭೂತಪೂರ್ವ ಪ್ರದರ್ಶನ ಗಮನ ಸೆಳೆಯಿತು. ಭಾರತದ ಕ್ರಿಕೆಟ್ ಪ್ರೇಮಿಗಳಿಗೆ ದೀಪಾವಳಿಯ ಗೆಲುವಿನ ಮೂಲಕ ಉಡುಗೊರೆಯನ್ನು ನೀಡಿರುವುದು ನಮಗೆ ಸಂತಸದ ವಿಚಾರ ಎಂದು ಕ್ರಿಕೆಟ್ ಪ್ರೇಮಿಗಳು ಹೇಳಿದರು.
ಸಂಭ್ರಮಾಚರಣೆಯಲ್ಲಿ ಬಸವರಾಜ್, ಮಧು ಎನ್ ಪೂಜಾರ್, ಬಸಪ್ಪ, ಜೆಡಿಎಸ್ ಮುಖಂಡರಾದ ಯದುನಂದ, ಅನಿಲ್ ಕುಮಾರ್, ಮಂಜುನಾಥ್, ನಂದೀಶ್, ಹೊಯ್ಸಳ ರಂಗನಾಥ್, ಸುರೇಶ್, ಸುಚೇಂದ್ರ, ನವೀನ್ ಕೆಂಪಿ, ತೀರ್ಥ ಕುಮಾರ್, ಮಂಜಪ್ಪ, ಅಹಿಂದ ನಟರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಬಳ್ಳಾರಿ : ಬಿಜೆಪಿ ನಾಯಕ ಜನಾರ್ದನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ…
ಬಳ್ಳಾರಿ : ಜನಾರ್ಧನ ರೆಡ್ಡಿ ಮನೆ ಮುಂದೆ ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು,…
ಚಾಮರಾಜನಗರ : ತಾಲ್ಲೂಕಿನ ನಂಜೇದೇವಪುರ ಬಳಿ ನಾಲ್ಕು ಮರಿಗಳ ಜೊತೆ ತಾಯಿ ಹುಲಿ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವುಗಳ ಸೆರೆಗಾಗಿ ಕೂಂಬಿಂಗ್…
ಮೈಸೂರು : ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಮಲ್ಲಿಕಾರ್ಜುನ ಬಾಲದಂಡಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದರು. ಮಂಡ್ಯ ಜಿಲ್ಲೆಯ ಎಸ್‌ಪಿ…
ಗುಂಡ್ಲುಪೇಟೆ: ತಾಲ್ಲೂಕಿನ ಅಭಿವೃದ್ಧಿಗೆ ಶ್ರಮಿಸಿ ಏಳು ಬಾರಿ ಶಾಸಕಿ ,ಸಚಿವೆಯಾಗಿ ಮೊದಲ ಮಹಿಳಾ ಸ್ಪೀಕರ್ ಆದಂತಹ ಗಟ್ಟಿಗಿತ್ತಿ ಕೆ.ಎಸ್.ನಾಗರತ್ನಮ್ಮ ಅವರ…
ಗುಂಡ್ಲುಪೇಟೆ: ಪಟ್ಟಣದ ಕೂತನೂರು ಗುಡ್ಡ ಹಾಗೂ ತೆರಕಣಾಂಬಿ ಭಾಗದಿಂದ ಅಧಿಕ ಭಾರಹೊತ್ತು ಸಾಗುವ ಟಿಪ್ಪರ್ ಗಳ ಸಂಚಾರ ನಡೆಸುತಿದ್ದರು ಆರ್…