ಕ್ರೀಡೆ

ಟಿ20 ವಿಶ್ವಕಪ್‌ ಗೆದ್ದು ತಾಯ್ನಾಡಿಗೆ ಮರಳಿದ ಟೀಂ ಇಂಡಿಯಾ: ಅದ್ಧೂರಿ ಸ್ವಾಗತ

ನವದೆಹಲಿ: ಟಿ20 ವಿಶ್ವಕಪ್‌ ಗೆದ್ದಿರುವ ಭಾರತ ಕ್ರಿಕೆಟ್‌ ಚಾಂಪಿಯನ್ಸ್‌ ಇಂದು ಬೆಳಿಗ್ಗೆ ದೆಹಲಿಗೆ ಆಗಮಿಸಿದೆ. ಬೆಳಿಗ್ಗೆ 6.05 ರ ಸುಮಾರಿಗೆ ಟಿ20 ವಿಶ್ವಕಪ್‌ ಚಾಂಪಿಯನ್‌ಗಳನ್ನು ಹೊತ್ತ ಏರ್‌ ಇಂಡಿಯಾ ವಿಮಾನವು ನವದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ 13 ವರ್ಷಗಳ ಕಪ್‌ ದಾಹವನ್ನು ನೀಗಿಸಿರುವ ಟೀಮ್‌ ಇಂಡಿಯಾ ತಂಡವನ್ನು ದೆಹಲಿಯಲ್ಲಿ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಬಾರ್ಬಡೋಸ್‌ ಚಂಡಮಾರುತ ಅಪ್ಪಳಿಸಿದ ಹಿನ್ನೆಲೆಯಲ್ಲಿ ಟೀಮ್‌ ಇಂಡಿಯಾ ಆಟಗಾರರು ಭಾರತಕ್ಕೆ ಬರಲು ಸಾಧ್ಯವಾಗಿರಲಿಲ್ಲ. ಇದೀಗ ವಿಶೇಷ ವಿಮಾನದ ಮೂಲಕ ಟಿ20 ವಿಶ್ವಕಪ್‌ ಟ್ರೋಫಿಯೊಂದಿಗೆ ಆಟಗಾರರೆಲ್ಲಾ ತಾಯ್ನಾಡಿಗೆ ಆಗಮಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಜನತೆಗೆ ನೀರಿನ ಕರ ಏರಿಕೆಯ ಬರೆ

ಹೆಚ್.ಎಸ್. ದಿನೇಶ್‌ಕುಮಾರ್ ಚುನಾಯಿತ ಪ್ರತಿನಿಧಿಗಳಿಲ್ಲದ ನಗರಪಾಲಿಕೆಯಲ್ಲಿ ಅಧಿಕಾರಿಗಳ ದರ್ಬಾರು ಮೈಸೂರು: ಜವಾಬ್ದಾರಿಯುತ ಹಾಗೂ ಜನರ ಪರ ಆಲೋಚಿಸುವ ಜನಪ್ರತಿನಿಧಿಗಳಿಲ್ಲದಿದ್ದಲ್ಲಿ ಏನೆಲ್ಲಾ…

2 mins ago

ಇಂದಿನಿಂದ ಸ್ವಯಂ ಗಣತಿ

ಮೊದಲ ಬಾರಿಗೆ ಸಂಪೂರ್ಣ ಡಿಜಿಟೆಲ್ ರೂಪದಲ್ಲಿ ಗಣತಿ ಮೊದಲ ಹಂತ ಏ.೧೫ರವರೆಗೆ; ಏ.೧೬ರಿಂದ ೨ನೇ ಹಂತ  ಬೆಂಗಳೂರು: ರಾಷ್ಟ್ರೀಯ ಜನಗಣತಿ…

10 mins ago

ನೀರಿನ ಶುಲ್ಕ ಶೇ.25 ಹೆಚ್ಚಳ

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ…

15 mins ago

ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…

10 hours ago

ಹೈದರಾಬಾದ್‌ನಲ್ಲಿರುವ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ

ಹೈದರಾಬಾದ್:‌ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…

13 hours ago