ಕ್ರೀಡೆ

ಟೀಂ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ರಾಜೀನಾಮೆ

ನವದೆಹಲಿ : ಖಾಸಗಿ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್​ ಆಪರೇಷನ್​ನಲ್ಲಿ ಟೀಂ ಇಂಡಿಯಾದಬಗ್ಗೆ ಕೆಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಯ್ಕೆ ಸಮಿತಿಯ ಮುಖ್ಯಸ್ಥ ಚೇತನ್ ಶರ್ಮಾ ಅವರು  ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ  ನೀಡಿದ್ದಾರೆ. ಈ  ರಾಜೀನಾಮೆಯನ್ನು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರಿಗೆ ಕಳುಹಿಸಿದ್ದು, ಅದನ್ನು ಜೈ ಶಾ ಕೂಡ ಅಂಗೀಕಾರ ಮಾಡಿದ್ದಾರೆ.

ಕಳೆದ ವರ್ಷದ ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಕಳಪೆ ಪ್ರದರ್ಶನ ನೀಡಿದ ಬಳಿಕ ಇಡೀ ಆಯ್ಕೆ ಸಮಿತಿಯನ್ನೇ ಬಿಸಿಸಿಐ ವಜಾಗೊಳಿಸಲಾಗಿತ್ತು. ಬಳಿಕ ಕಳೆದ ತಿಂಗಳಷ್ಟೇ ಹಿರಿಯ ಆಯ್ಕೆ ಸಮಿತಿಯ ಮುಖ್ಯ ಆಯ್ಕೆಗಾರರಾಗಿ ಚೇತನ್ ಅವರನ್ನು ಮರು ನೇಮಕ ಮಾಡಲಾಗಿತ್ತು.
andolanait

Recent Posts

ನಾನು ಹೈಕಮಾಂಡ್‌ ಹೇಳಿದಂತೆ ನಡೆದುಕೊಳ್ಳುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂಬ ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಟಾಂಗ್‌ ಕೊಟ್ಟಿದ್ದಾರೆ. ಸಿಎಂ…

1 hour ago

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

2 hours ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

2 hours ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

2 hours ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

2 hours ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

3 hours ago