ಮೆಲ್ಬರ್ನ್: ಈ ವರ್ಷದ ಆಕ್ಟೋಬರ್ ತಿಂಗಳಲ್ಲಿ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಭಾರತ ತಂಡವು ಏಕದಿನ ಹಾಗೂ ಟಿ20 ಸರಣಿಯಲ್ಲಿ ಆಡಲಿದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ (ಸಿಎ) ಭಾನುವಾರ ತಿಳಿಸಿದೆ.
ಬಾರ್ಡರ್-ಗವಸ್ಕಾರ್ ಟ್ರೋಫಿಯ ಬಳಿಕ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸ ಕೈಗೊಳ್ಳಲಿರುವ ಮೊದಲ ಸರಣಿ ಇದಾಗಿದೆ.
ಆಕ್ಟೋಬರ್ 19 ರಿಂದ ನವೆಂಬರ್ 8 ರವರೆಗೆ ಪಂದ್ಯಗಳು ನಡೆಯಲಿವೆ. ಏಕದಿನ ಪಂದ್ಯಗಳು ಪರ್ತ್, ಅಡಿಲೇಡ್ ಹಾಗೂ ಸಿಡ್ನಿಯಲ್ಲಿ ನಡೆಯಲಿವೆ. ಟಿ20 ಪಂದ್ಯಗಳು ಕ್ಯಾನ್ಬೆರಾ, ಮೆಲ್ಬರ್ನ್, ಹೋಬರ್ಟ್, ಗೋಲ್ಡ್ಕೋಸ್ಟ್, ಬ್ರಿಸ್ಬೇನ್ನಲ್ಲಿ ನಡೆಯಲಿದೆ.
ಏಕದಿನ ಪಂದ್ಯಗಳು
* ಅಕ್ಟೋಬರ್ 19: ಪರ್ತ್
* ಅಕ್ಟೋಬರ್ 23: ಅಡಿಲೇಡ್
* ಅಕ್ಟೋಬರ್ 25: ಸಿಡ್ನಿ
ಟಿ20 ಪಂದ್ಯಗಳು
* ಅಕ್ಟೋಬರ್ 29: ಕ್ಯಾನ್ಬೆರಾ
* ಅಕ್ಟೋಬರ್ 31: ಮೆಲ್ಬರ್ನ್
* ನವೆಂಬರ್ 2: ಹೋಬರ್ಟ್
* ನವೆಂಬರ್ 6: ಗೋಲ್ಡ್ಕೋಸ್ಟ್
* ನವೆಂಬರ್ 8: ಬ್ರಿಸ್ಬೇನ್
ಮೈಸೂರ : ರಂಗಭೂಮಿ ಮತ್ತು ನಾಟಕಗಳು ಮಕ್ಕಳನ್ನು ಉತ್ತಮ ಮನುಷ್ಯರಾಗಿ ಮಾಡುವ ಕಲಾ ಕೇಂದ್ರಗಳಾಗಿವೆ ಎಂದು ರಂಗಾಯಣದ ಮಾಜಿ ನಿರ್ದೇಶಕ…
ಮೈಸೂರು : ಜಾತಿ ಜನಗಣತಿ ವರದಿ ಮಂಡನೆ ಮೂಲಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಇಕ್ಕಟ್ಟಿಗೆ ಸಿಲುಕಿಸುವ ಪ್ರಯತ್ನ…
ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ (Minister…
ಮೈಸೂರು : ರಾಜ್ಯದಲ್ಲಿ ಜಾತಿಗಣತಿ ಬಗ್ಗೆ ಪರ ವಿರೋಧ ಚರ್ಚೆ ವ್ಯಕ್ತವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಜಾತಿಗಣತಿಯನ್ನು ವಿರೋಧಿಸಿವೆ. ಸದ್ಯ…
ಅರ್ಥ ಪೂರ್ಣವಾಗಿ ವಿವಿಧ ಜಯಂತಿಗಳ ಆಚರಣೆ ಮೈಸೂರು : ವಿವಿಧ ಜಯಂತಿಗಳನ್ನು ಅರ್ಥಪೂರ್ಣವಾಗಿ ಹಾಗೂ ಸಾಧಕರ ಸಂದೇಶಗಳನ್ನು ಸಮಾಜಕ್ಕೆ ಸಾರಲು…
ವಿದ್ಯುತ್ ಅಪಾಯಗಳ ಬಗ್ಗೆ ಎಚ್ಚರಿಕೆವಹಿಸಲು ಸೂಚನೆ ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಗ್ರಾಹಕರಿಗೆ ಅಡಚಣೆ ರಹಿತವಾದ…