ಕ್ರೀಡೆ

U19 WorldCup Final: ಟಾಸ್ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡ ಆಸ್ಟ್ರೇಲಿಯಾ

ಬನೋನಿ: ದಕ್ಷಿಣ ಆಫ್ರಿಕಾದ ವಿಲೋಮೂರ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಅಂಡರ್-19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ತಂಡದ ನಾಯಕ ಹಗ್ ವೈಬ್ಜೆನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್:
ಭಾರತ U19 (ಪ್ಲೇಯಿಂಗ್ XI): ಆದರ್ಶ್ ಸಿಂಗ್, ಅರ್ಶಿನ್ ಕುಲಕರ್ಣಿ, ಮುಶೀರ್ ಖಾನ್, ಉದಯ್ ಸಹರಾನ್(ನಾಯಕ), ಪ್ರಿಯಾಂಶು ಮೊಲಿಯಾ, ಸಚಿನ್ ದಾಸ್, ಅರವೆಲ್ಲಿ ಅವನೀಶ್ (ವಿಕೆಟ್ ಕೀಪರ್), ಮುರುಗನ್ ಅಭಿಷೇಕ್, ರಾಜ್ ಲಿಂಬಾನಿ, ನಮನ್ ತಿವಾರಿ, ಸೌಮಿ ಪಾಂಡೆ.

ಆಸ್ಟ್ರೇಲಿಯಾ U19 (ಪ್ಲೇಯಿಂಗ್ XI): ಹ್ಯಾರಿ ಡಿಕ್ಸನ್, ಸ್ಯಾಮ್ ಕಾನ್ಸ್ಟಾಸ್, ಹಗ್ ವೈಬ್ಜೆನ್(ನಾಯಕ), ಹರ್ಜಸ್ ಸಿಂಗ್, ರಿಯಾನ್ ಹಿಕ್ಸ್(ವಿಕೆಟ್ ಕೀಪರ್), ಆಲಿವರ್ ಪೀಕ್, ರಾಫ್ ಮ್ಯಾಕ್‌ಮಿಲನ್, ಚಾರ್ಲಿ ಆಂಡರ್ಸನ್, ಟಾಮ್ ಸ್ಟ್ರಾಕರ್, ಮಾಹ್ಲಿ ಬಿಯರ್ಡ್‌ಮನ್, ಕ್ಯಾಲಮ್ ವಿಡ್ಲರ್.

andolanait

Recent Posts

ಅಂಗನವಾಡಿಗಳಿಗೆ ೬ ತಿಂಗಳಿಂದ ಬಾರದ ಮೊಟ್ಟೆ ಹಣ!

ಚಾಮರಾಜನಗರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳಿಗೆ ಕೋಳಿಮೊಟ್ಟೆ ವಿತರಣೆಗಾಗಿ ನೀಡಲಾಗುವ ಅನುದಾನ ಕಳೆದ ೬ತಿಂಗಳಿಂದ…

32 mins ago

‘ತ್ಯಾಜ್ಯ ಸಂಸ್ಕರಣೆ, ವಿಲೇವಾರಿಗೆ ಕ್ರಮಕೈಗೊಳ್ಳಬೇಕು’

ಗುತ್ತಲು ಕೆರೆ, ಕಾಳೇನಹಳ್ಳಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ಮಂಡ್ಯ: ನಗರದ ಗುತ್ತಲು ಕೆರೆಗೆ ತ್ಯಾಜ್ಯ…

36 mins ago

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿಗೆ ಪರದಾಟ

ಪ್ರಶಾಂತ್ ಎಸ್. ಆರು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕ ಸ್ಥಗಿತ ನೀರಿನ ಘಟಕ ನಿರ್ವಹಣೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ವಿಫಲ…

41 mins ago

ವರ್ಷಾಂತ್ಯ: ಗರಿಗೆದರದ ಮೈಸೂರು ಪ್ರವಾಸೋದ್ಯಮ

ಗಿರೀಶ್ ಹುಣಸೂರು ಹೊಸ ವರ್ಷಾಚರಣೆ, ಕ್ರಿಸ್‌ಮಸ್ ರಜೆ ನಿರೀಕ್ಷೆಯಲ್ಲಿ ವ್ಯಾಪಾರಸ್ಥರು, ಉದ್ಯಮಿಗಳು ಮೈಸೂರು: ೨೦೨೫ನೇ ವರ್ಷಕ್ಕೆ ವಿದಾಯ ಹೇಳಿ, ೨೦೨೬ರ…

47 mins ago

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

10 hours ago