ಕ್ರೀಡೆ

ಐಸಿಸಿ ಟೂರ್ನಿಗಳಲ್ಲಿ ಅನ್ ಲಕ್ಕಿ ಭಾರತ: ಕಾರಣ ಗೊತ್ತ?

ಅಹ್ಮದಾಬಾದ್‌ : ಟೀಂ ಇಂಡಿಯಾಗೆ ಐಸಿಸಿ ಪ್ರಶಸ್ತಿಗಳನ್ನು ಗೆಲ್ಲವ ಯಾವುದೇ ಅದೃಷ್ಠ ಇಲ್ಲ ಎಂಬುದು ಪದೇ ಪದೇ ರುಜುವಾತಾಗಿದೆ.

2011ರ  ವಿಶ್ವಕಪ್‌ ಹಾಗೂ 2013ರ ಚಾಂಪಿಯನ್‌ ಟ್ರೋಫಿ ನಂತರ ಭಾರತಕ್ಕೆ ಎರಡು ದಶಕಗಳಿಂದ ಯಾವುದೇ ಐಸಿಸಿ ಪ್ರಶಸ್ತಿ ಮುಡಿಗೇರಿಲ್ಲ. ಈ ಬಾರಿಯ ಅತೀಥೆಯ ಭಾರತ ತಂಡ ತನ್ನ ತವರು ನೆಲದಲ್ಲಿಯೇ ಟ್ರೋಫಿ ಬಿಟ್ಟುಕೊಟ್ಟಿದ್ದು, ಅನ್‌ಲಕ್‌  ಬಾರತವನ್ನು ಬೆಂಬಿಡದೇ ಕಾಡುತ್ತಿದೆ.

ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ನಡೆದುಬಂದ ಹಾದಿ ಇಲ್ಲಿದೆ.

2014 – ಟಿ 20 ವಿಶ್ವಕಪ್ ಫೈನಲ್ ಸೋಲು

2015 – ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲು

2016 – ಟಿ 20 ವಿಶ್ವಕಪ್ ಸೆಮಿಫೈನಲ್ ಸೋಲು

2017 – ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲು

2019 – ವಿಶ್ವಕಪ್ ಸೆಮಿಫೈನಲ್ ಸೋಲು

2021 – ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲು

2022 – ಟಿ 20 ವಿಶ್ವಕಪ್ ಸೆಮಿಫೈನಲ್ ಸೋಲು

2023 – ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲು

2023 – ವಿಶ್ವಕಪ್ ಫೈನಲ್ ಸೋಲು

andolanait

Recent Posts

ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ: ಎಸ್.ಟಿ.ಸೋಮಶೇಖರ್‌

ಬೆಂಗಳೂರು: ನಾನು ಬಿಜೆಪಿಗೆ ಮರಳುವ ಚಿಂತನೆ ಮಾಡಿಲ್ಲ. ಕಾಂಗ್ರೆಸ್‌ಗೆ ಹೋಗುತ್ತೇನೆ ಎಂದು ಶಾಸಕ ಎಸ್.ಟಿ.ಸೋಮಶೇಖರ್‌ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

24 mins ago

ಬಿಹಾರದ ನಳಂದಾ ದೇಗುಲದಲ್ಲಿ ಕಾಲ್ತುಳಿತ: 8 ಮಂದಿ ಸಾವು

ನಳಂದಾ: ಬಿಹಾರದ ನಳಂದಾ ಜಿಲ್ಲೆಯ ಶೀತಲಾ ದೇವಸ್ಥಾನದ ಧಾರ್ಮಿಕ ಸಮಾರಂಭವೊಂದರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಂದಿ ಮಹಿಳೆಯರು ಸಾವನ್ನಪ್ಪಿದ್ದಾರೆ.…

38 mins ago

ಕೌಟುಂಬಿಕ ಕಲಹ: ಬೆಂಗಳೂರಿನಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆ

ಬೆಂಗಳೂರು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಟೆಕ್ಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊತ್ತನೂರು ಪೊಲೀಸ್‌ ಠಾಣೆ ವ್ಯಾಪ್ತಿಯ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ…

58 mins ago

ಉಜ್ವಲ ಹೋಯ್ತು, ಈಗ ಸೌದೆ ಯೋಜನೆ ಸ್ಟಾರ್ಟ್‌: ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ

ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್‌ ತಂದರು. ಹಳ್ಳಿಗಳಲ್ಲೂ ಗ್ಯಾಸ್‌ ಬಂತು. ಈಗ…

1 hour ago

ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ತನ್ನ ಪ್ರತೀಕಾರ ಮುಂದುವರಿಸಿದೆ. ಇರಾನ್‌ನ ಇಸ್ಪಹಾನ್‌ ನಗರದಲ್ಲಿರುವ ಮಿಲಿಟರಿ ಕೇಂದ್ರದ ಮೇಲೆ…

2 hours ago

ಓದುಗರ ಪತ್ರ: ಟೋಲ್ ದರ ಹೆಚ್ಚಳ ಗಾಯದ ಮೇಲೆ ಬರೆ

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್‌ನಿಂದ ಅನ್ವಯವಾಗುವಂತೆ ಫಾಸ್ಟ್‌ಟ್ಯಾಗ್ ವಾರ್ಷಿಕ ಪಾಸ್ ದರವನ್ನು ೩೦೦೦ ರೂ.ನಿಂದ ೩೦೭೫ ರೂ. ಗೆ ಏರಿಸಿರುವುದು…

3 hours ago