ಅಹ್ಮದಾಬಾದ್ : ಟೀಂ ಇಂಡಿಯಾಗೆ ಐಸಿಸಿ ಪ್ರಶಸ್ತಿಗಳನ್ನು ಗೆಲ್ಲವ ಯಾವುದೇ ಅದೃಷ್ಠ ಇಲ್ಲ ಎಂಬುದು ಪದೇ ಪದೇ ರುಜುವಾತಾಗಿದೆ.
2011ರ ವಿಶ್ವಕಪ್ ಹಾಗೂ 2013ರ ಚಾಂಪಿಯನ್ ಟ್ರೋಫಿ ನಂತರ ಭಾರತಕ್ಕೆ ಎರಡು ದಶಕಗಳಿಂದ ಯಾವುದೇ ಐಸಿಸಿ ಪ್ರಶಸ್ತಿ ಮುಡಿಗೇರಿಲ್ಲ. ಈ ಬಾರಿಯ ಅತೀಥೆಯ ಭಾರತ ತಂಡ ತನ್ನ ತವರು ನೆಲದಲ್ಲಿಯೇ ಟ್ರೋಫಿ ಬಿಟ್ಟುಕೊಟ್ಟಿದ್ದು, ಅನ್‌ಲಕ್ ಬಾರತವನ್ನು ಬೆಂಬಿಡದೇ ಕಾಡುತ್ತಿದೆ.
ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ನಡೆದುಬಂದ ಹಾದಿ ಇಲ್ಲಿದೆ.
2014 – ಟಿ 20 ವಿಶ್ವಕಪ್ ಫೈನಲ್ ಸೋಲು
2015 – ಏಕದಿನ ವಿಶ್ವಕಪ್ ಸೆಮಿಫೈನಲ್ ಸೋಲು
2016 – ಟಿ 20 ವಿಶ್ವಕಪ್ ಸೆಮಿಫೈನಲ್ ಸೋಲು
2017 – ಚಾಂಪಿಯನ್ಸ್ ಟ್ರೋಫಿ ಫೈನಲ್ ಸೋಲು
2019 – ವಿಶ್ವಕಪ್ ಸೆಮಿಫೈನಲ್ ಸೋಲು
2021 – ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲು
2022 – ಟಿ 20 ವಿಶ್ವಕಪ್ ಸೆಮಿಫೈನಲ್ ಸೋಲು
2023 – ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಸೋಲು
2023 – ವಿಶ್ವಕಪ್ ಫೈನಲ್ ಸೋಲು
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…