ನವದೆಹಲಿ: ಎರಡು ಬಾರಿ ಒಲಂಪಿಕ್ ಪದಕ ವಿಜೇತೆಯಾಗಿರುವ ಪಿವಿ ಸಿಂಧು ಅವರು ಬರ್ಮಿಂಗ್ ಹ್ಯಾಮ್ ನಲ್ಲಿ ನಡೆದ 2022 ರ ಸ್ಪರ್ಧೆಯಿಂದಾಗಿ ಎಡಪಾದದ ಗಾಯದಿಂದ ಬಳಲುತ್ತಿದ್ದು, ನಾನು ಭಾರತಕ್ಕಾಗಿ ಕಾಮನ್ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕವನ್ನು ಗೆಲ್ಲುವ ಸನಿಹದಲ್ಲಿರುವಾಗ ಅನಿವಾರ್ಯವಾಗಿ ನಾನು ವಿಶ್ವ ಚಾಂಪಿಯನ್ ಹೊರ ಉಳಿಯಬೇಕಾಗಿದೆ. ನಾನು ತುಂಬಾ ನೋವನ್ನು ಅನುಭವಿಸಿದೆ.
ಕ್ವಾರ್ಟರ್ ಫೈನಲ್ ನಲ್ಲಿ ಗಾಯದ ಭಯವಿತ್ತು. ಆದರೆ ನನಗೆ ನನ್ನ ಕೋಚ್ ಫಿಸಿಯೋ ಮತ್ತು ತರಬೇತುದಾರರ ಸಹಾಯದಿಂದ ನಾನು ಸಾಧ್ಯವಾದಷ್ಟು ಮುಂದುವರಿದೆ. ಫೈನಲ್ ನಲ್ಲಿ ಮತ್ತು ನಂತರದ ಸಮಯದಲ್ಲಿ ಅಸಹನೀಯವಾದ ನೋವು ನನಗೆ ಗೊತ್ತು ಆದ್ದರಿಂದ ನಾನು ಹೈದರಾಬಾದ್ ಗೆ ಹಿಂತಿರುಗಿ ತಕ್ಷಣ ಂ ಎಂ ಆರ್ ಐ ಗೆ ಧಾವಿಸಿದೆ. ವೈದ್ಯರು ನನ್ನ ಎಡ ಪಾದದ ಮೇಲಿನ ಒತ್ತಡವನ್ನು ದೃಡಪಡಿಸಿದ್ದು. ಕೆಲವು ವಾರಗಳ ಕಾಲ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಹೇಳಿದರು. ನಾನು ಕೆಲವು ವಾರಗಳ ನಂತರ ಮತ್ತೆ ತರಬೇತಿಗೆ ಮರಳಬೇಕು. ನಿಮ್ಮ ಬೆಂಬಲ ಮತ್ತು ಪ್ರೀತಿಗಾಗಿ ಎಲ್ಲರಿಗೂ ಧನ್ಯವಾದಗಳು. ಎಂದು ಟ್ವೀಟ್ ನಲ್ಲಿ ಪೋಸ್ಟ್ ಮೂಲಕ ಹೇಳಿದ್ದಾರೆ.
ವಿಶ್ವ ಚಾಂಪಿಯನ್ ಶಿಪ್ 2022 ಆಗಸ್ಟ್ 21 ರಂದು ಟೋಕಿಯೋ ದಲ್ಲಿ ಪ್ರಾರಂಭವಾಗಲಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…