ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ.
ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.
ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್ ಕೊಹ್ಲಿ, ಕ್ರಿಸ್ ಗೇಲ್, ದಿನೇಶ್ ಕಾರ್ತಿಕ್ ಸೇರಿದಂತೆ ದಿಗ್ಗಜರು ಅಭಿನಂದನೆ ಸಲ್ಲಿಸಿದ್ದಾರೆ.
ವಿಡಿಯೋ ಕಾಲ್ ಮಾಡಿದ ಕೊಹ್ಲಿ : ಆರ್‌ಸಿಬಿ ಮಹಿಳಾ ತಂಡ ಚೊಚ್ಚಲ ವುಮೆನ್ಸ್ ಪ್ರೀಮಿಯರ್ ಲೀಗ್ ಗೆಲ್ಲುತ್ತಿದ್ದಂತೆ ಆರ್‌ಸಿಬಿ ಪುರುಷರ ತಂಡದ ಹಿರಿಯ ಬ್ಯಾಟ್ಸ್‌ಮನ್ ವಿರಾಟ್ ವಿಡಿಯೋ ಕರೆ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. ವಿರಾಟ್ ಕೊಹ್ಲಿ ಮಹಿಳಾ ತಂಡದ ಜೊತೆ ಮಾತನಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಚಹಲ್ : ಬೆಂಗಳೂರು ತಂಡದ ಮಾಜಿ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ “ಆನಂದ..ಪರಮಾನಂದ…ಪರಮಾನಂದ.. ನಮ್ಮ ಆರ್ಸಿಬಿ ತಂಡಕ್ಕೆ ಅಭಿನಂದನೆಗಳು,” ಎಂದುಟ್ವೀಟ್ ಮಾಡಿದ್ದಾರೆ.
ಸಿಎಂ ಸಿದ್ಧರಾಮಯ್ಯ : ಇಂದಿನ #TATAWPL ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಮಣಿಸಿ ಆರ್.ಸಿ.ಬಿ ತಂಡ ಚಾಂಪಿಯನ್‌ಶಿಪ್ ಅನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಸಂಘಟಿತ ಪ್ರದರ್ಶನ ನೀಡಿರುವ ನಮ್ಮ ಹುಡುಗಿಯರ ಆಟ ಅಭಿನಂದನಾರ್ಹ. ಕ್ರಿಕೆಟ್ ಪ್ರೇಮಿಯಾದ ನನಗೆ ಈ ಗೆಲುವು ಅತ್ಯಂತ ಖುಷಿಕೊಟ್ಟಿದೆ. ಆರ್.ಸಿ.ಬಿ ಅಭಿಮಾನಿಗಳ ದಶಕಗಳ ಕನಸು ಇಂದು ಈಡೇರಿದೆ. ಐಪಿಎಲ್ ನಲ್ಲಿಯೂ ನಮ್ಮ ಹುಡುಗರು ಕಪ್ ಗೆಲ್ಲಲಿ ಎಂಬ ಹಾರೈಕೆ ನನ್ನದು. ಈ ಸಲ ಕಪ್ ನಮ್ದೆ…..ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…