ನೆದರ್‌ಲ್ಯಾಂಡ್ಸ್: ವಿಶ್ವ ಚೆಸ್ ಚಾಂಪಿಯನ್ ಡಿಂಗ್ ಲಿರೇನ್ ಅವರನ್ನು ಸೋಲಿಸಿದ ಆರ್. ಪ್ರಜ್ಞಾನಂದ ಅವರು, ಭಾರತದ ಗ್ರಾಂಡ್ ಮಾಸ್ಟರ್ ವಿಶ್ವನಾಥ್ ಆನಂದ್ ಅವರನ್ನು ಹಿಂದಿಕ್ಕಿ ಫಿಡಿ ಲೈವ್ ರೇಟಿಂಗ್‌ಗಳಲ್ಲಿ ನಂ.1 ಚೆಸ್ ಚಾಂಪಿಯನ್ ಪಟ್ಟಕ್ಕೇರಿದ್ದಾರೆ.
ವಿಶ್ವನಾಥನ್ ಆನಂದ್ ಅವರು 2,748 ಪಾಯಿಂಟ್ ಗಳಿಸಿ ವಿಶ್ವ ಚಾಂಪಿಯನ್ ಆಗಿದ್ದರು. ಇದೀಗ ಪ್ರಜ್ಞಾನಂದ ಅವರು 2,748.3 ಪಾಯಿಂಟ್ ಗಳಿಸಿದ್ದಾರೆ.
18 ವರ್ಷದ ಪ್ರಜ್ಞಾನಂದ FIDE ಲೈವ್ ರೇಟಿಂಗ್‌ಗಳಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಅವರನ್ನು ಹಿಂದಿಕ್ಕಿದ್ದಾರೆ.
ನೆದರ್‌ಲೆಂಡ್‌ನ ವಿಜ್ ಆನ್ ಝೀನಲ್ಲಿ ನಡೆದ ಟಾಟಾ ಸ್ಟೀಲ್ ಚೆಸ್ ಟೂರ್ನಮೆಂಟ್‌ನಲ್ಲಿ ಪ್ರಜ್ಞಾನಂದ ಅವರು ಈ ದಾಖಲೆ ನಿರ್ಮಿಸಿದ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಪ್ರಜ್ಞಾನಂದ ಅವರು ವಿಶ್ವನಾಥನ್ ಆನಂದ್ ನಂತರ ಚೆಸ್‌ನಲ್ಲಿ ಹಾಲಿ ವಿಶ್ವ ಚಾಂಪಿಯನ್‌ನನ್ನು ಸೋಲಿಸಿದ ಎರಡನೇ ಭಾರತೀಯ ಎಂಬ ದಾಖಲೆಗೆ ಆರ್. ಪ್ರಜ್ಞಾನಂದ ಭಾಜನರಾಗಿದ್ದಾರೆ.
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…