ಕೊಲಂಬೊ: ಇಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಏಕದಿನ ಪಂದ್ಯದ ವೇಳೆ ರೋಹಿತ್ ಶರ್ಮಾ ವಾಷಿಂಗ್‌ಟನ್ ಸುಂದರ್‌ಗೆ ಒಡೆಯಲು ಮುಂದಾಗಿದ್ದಾರೆ.
ಒಂದಿಲ್ಲೊಂದು ವಿಚಾರದಲ್ಲಿ ಸದಾ ಸುದ್ದಿಯಾಗುವ ಟೀಂ ಇಂಡಿಯಾ ಕಪ್ತಾನ್ ರೋಹಿತ್ ಶರ್ಮಾ, ಇದೀಗ ಭಾರೀ ವೈರಲ್ ಆಗಿದ್ದಾರೆ.
ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ವಿರುದ್ಧ 33ನೇ ಓವರ್ ಎಸೆಯಲು ಬಂದ ವಾಷಿಂಗ್‌ಟನ್ ಸುಂದರ್ ಅವರು ರನ್ ಅಪ್ ಮಾಡುವಾಗಿ ಎಡವಿದರು. ಅವರು ಬರೋಬ್ಬರಿ ಮೂರು ಬಾರಿ ರನ್‌ಅಪ್ ನಲ್ಲಿ ಎಡವಿದರು.
ಸ್ಲಿಪ್‌ನಲ್ಲಿ ನಿಂತಿದ್ದ ರೋಹಿತ್ ಶರ್ಮಾ ಇದರಿಂದ ಕೋಪಗೊಂಡು ವಾಷಿಂಗ್‌ಟನ್ ಗೆ ಒಡೆಯಲು ಓಡೋಡಿ ಬರುತ್ತಿದ್ದರು.
ತಮಾಷೆಯಾಗಿ ಸುಂದರ್‌ಗೆ ಒಡೆಯುವ ರೀತಿಯಲ್ಲಿ ಬರುತ್ತಿದ್ದ ರೋಹಿತ್‌ರನ್ನು ನೋಡಿದ ಆಟಗಾರರು ನಕ್ಕರು. ಮತ್ತೆ ಬೌಲಿಂಗ್ ಮಾಡಲು ಮುಂದಾದ ಸುಂದರ್ ನಗುತ್ತಾ ಮುಂದೆ ಸಾಗಿದರು.
ಈ ವೀಡಿಯೋ ಈಗ ಸಖತ್ ವೈರಲ್ ಆಗಿದ್ದು, ರೋಹಿತ್ ಅವರ ತಮಾಷಾದಾಯಕ ನಡೆಗೆ ಎಲ್ಲೆಡೆ ವ್ಯಾಪಕವಾಗಿ ಪ್ರಶಂಸೆ ವ್ಯಕ್ತವಾಗುತ್ತಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…