ಕ್ರೀಡೆ

ಹಿಂದಿನ ಸೋಲಿನಿಂದ ಪಾಠ ಕಲಿತ್ತಿದ್ದೇವೆ: ವಿರಾಟ್‌ ಕೊಹ್ಲಿ

ದುಬೈ: ಹಿಂದಿನ ಐಸಿಸಿ ಪಂದ್ಯಗಳ ಸೋಲಿನ ಅನುಭವದಿಂದ ಒಂದು ವರ್ಷದ ಅವಧಿಯಲ್ಲಿ ಎರಡು ಪ್ರಮುಖ ಪ್ರಶಸ್ತಿಗಳನ್ನು ಗೆಲ್ಲಲು ಸಾಧ್ಯವಾಯಿತು ಎಂದು ಭಾರತ ತಂಡದ ಸ್ಟಾರ್‌ ಕ್ರಿಕೆಟಿಗ ವಿರಾಟ್‌ ಕೊಹ್ಲಿ ಹೇಳಿದ್ದಾರೆ.

ಐಸಿಸಿ ಚಾಂಪಿಯನ್ಸ್‌ ಟ್ರೋಫಿ ಗೆದ್ದ ನಂತರ ಮಾತನಾಡಿದ ಕೊಹ್ಲಿ, ಚಾಂಪಿಯನ್ಸ್‌ ಟ್ರೋಫಿಯಲ್ಲಿ ಪ್ರಶಸ್ತಿ ಗೆದ್ದು ತುಂಬಾ ದಿನಗಳಾಗದ್ದವು. ಟ್ರೋಫಿ ಗೆಲ್ಲುವುದು ಪ್ರಮುಖವಾಗಿತ್ತು. ಆಸ್ಟ್ರೇಲಿಯಾ ಪ್ರವಾಸದ ನಂತರ ಈ ಪ್ರಶಸ್ತಿ ಗೆದ್ದಿದ್ದೇವೆ. ಈ ಜಯ, ಒಂದು ತಂಡವಾಗಿ ನಮ್ಮ ಆತ್ಮ ವಿಶ್ವಾಸ ಹೆಚ್ಚಿಸಿದೆ ಎಂದು ಹೇಳಿದ್ದಾರೆ.

ಈ ಹಿಂದಿನ ಪಂದ್ಯಗಳಲ್ಲಿ ಒತ್ತಡ ಮೀರಿ ಆಡಲು ನಮ್ಮ ತಂಡದ ಆಟಗಾರರು ವಿಫಲವಾಗುತ್ತಿದ್ದರು. ಈ ವಿಫಲತೆಯ ಅನುಭವದಿಂದ ಈ ಟೂರ್ನಿಯಲ್ಲಿ ಒಬ್ಬೊಬ್ಬರು ಒತ್ತಡವನ್ನು ಮೀರಿ ಆಡಿದ್ದಾರೆ. ಈ ಅನುಭವಗಳಿಂದ ಬಾರಿ ಪಾಠ ಕಲಿತ್ತಿದ್ದೇವೆ ಎಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಾಂಘಿಕ ಪ್ರದರ್ಶನದಿಂದ ಭಾರತದ ಮುಡಿಗೆ ಟಿ-೨೦ ವಿಶ್ವಕಪ್

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾರತ ತಂಡದ ಸಾಂಘಿಕ ಪ್ರದರ್ಶನದಿಂದ ನ್ಯೂಜಿಲೆಂಡ್…

3 hours ago

ಓದುಗರ ಪತ್ರ: ಅನುಭವಿ ಮೌಲ್ಯಮಾಪಕರಿಗೆ ಆದ್ಯತೆ ನೀಡಿ

ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಿದೆ. ವಿದ್ಯಾರ್ಥಿಗಳು ವರ್ಷವಿಡೀ ಶ್ರದ್ಧೆಯಿಂದ ಓದಿ ಪರೀಕ್ಷೆ ಬರೆದರೂ ಪ್ರತಿ ವರ್ಷವೂ…

3 hours ago

ಓದುಗರ ಪತ್ರ: ಆಟೋ ಚಾಲಕರಿಂದ ಅರವಟ್ಟಿಗೆ ಸೌಲಭ್ಯ

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಬಿಸಿಲಿನ ತಾಪ ಹೆಚ್ಚಾಗಿ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಉಂಟಾಗುತ್ತದೆ. ಇಂತಹ ಸಂದರ್ಭದಲ್ಲಿ ಮೈಸೂರಿನ ರಾಮಸ್ವಾಮಿ…

3 hours ago

ಓದುಗರ ಪತ್ರ: ಯುದ್ಧ: ಎಂಎಲ್‌ಸಿಗೆ ಸ್ಪಂದಿಸದ ಕೇಂದ್ರ ಸರ್ಕಾರ?

ಇಸ್ರೇಲ್- ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಭಾರತದಿಂದ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಂದ ಕಾರ್ಯನಿಮಿತ್ತ…

3 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಸ್ಲಮ್ ವಾಸಿಗಳಿಗೆ ಬದುಕು ಕಟ್ಟಿ ಕೊಟ್ಟ ಆರ್ಕಿಟೆಕ್ಟ್‌

ಕೊಳೆಗೇರಿಗಳ ೨೭,೦೦೦ ಮನೆಗಳಿಗೆ ಶೌಚಾಲಯ ಸೌಲಭ್ಯ ಪೂನಾದ ಇಂದಿರಾ ವಸಾಹತ್ ಎಂಬ ಪ್ರದೇಶದ ಒಂದು ಸ್ಲಮ್ಮಿನಲ್ಲಿ ವಾಸಿಸುವ ಲತಾ ರತನ್…

3 hours ago

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

3 hours ago