ನವದೆಹಲಿ: ಎಂತಹ ಕಠಿಣ ಪರಿಸ್ಥಿತಿಯಲ್ಲೂ ತಂಡವನ್ನು ಸೋಲಿನ ಸುಳಿಯಿಂದ ಪಾರು ಮಾಡುವ ಚಾಕಚಕ್ಯತೆ ಹೊಂದಿರುವ ಸಿಎಸ್‍ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಒಬ್ಬ ಅದ್ಭುತ ನಾಯಕನಾಗಿದ್ದು ಭವಿಷ್ಯದಲ್ಲಿ ಇಂತಹ ನಾಯಕ ಸಿಗಲ್ಲ ಎಂದು ಭಾರತ ತಂಡದ ಮಾಜಿ ನಾಯಕ ಸುನೀಲ್ ಗವಾಸ್ಕರ್ ಅವರು ಶ್ಲಾಘಿಸಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ 200 ಪಂದ್ಯಗಳನ್ನು ಆಡುವ ಮೂಲಕ ಮಹಿ ವಿಶಿಷ್ಟ ದಾಖಲೆ ಬರೆದಿದ್ದಾರೆ. ತಮ್ಮ ನಾಯಕತ್ವದಲ್ಲಿ ಹಲವಾರು ಪಂದ್ಯಗಳನ್ನು ಸೋತಿದ್ದರೂ ಕೂಡ ಆ ಪಂದ್ಯಗಳಲ್ಲಿ ಎಂಎಸ್‍ಡಿ ಸೋಟಕ ಆಟವನ್ನು ನೀಡಿದ್ದಾರೆ' ಎಂದು ಸನ್ನಿ ಪ್ರಶಂಸಿಸಿದ್ದಾರೆ.
ಕಠಿಣ ಪರಿಸ್ಥಿತಿಯನ್ನು ಹೇಗೆ ದಿಟ್ಟವಾಗಿ ಎದುರಿಸಬೇಕೆಂಬುದನ್ನು ಸಿಎಸ್‍ಕೆ ಆಟಗಾರರು ತುಂಬಾ ಚೆನ್ನಾಗಿಯೇ ಕಂಡುಕೊಂಡಿದ್ದರೆ ಅದಕ್ಕೆ ಪ್ರಮುಖ ಕಾರಣವಾಗಿರುವುದು ಎಂಎಸ್‍ಡಿ ಅವರ ನಾಯಕತ್ವದ ಗುಣ’ ಎಂದು ಗವಾಸ್ಕರ್ ತಿಳಿಸಿದ್ದಾರೆ.
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…
ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…
ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…
ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…
ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…