ಕ್ರೀಡೆ

ಆರ್‌ಸಿಬಿ ಹೆಸರು ಬದಲಾವಣೆ ಆಗುತ್ತಾ? ಅನನ್ಯಾ ಬಿರ್ಲಾ ಪೋಸ್ಟ್‌ನಲ್ಲೇನಿದೆ?

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ ತಂಡದ ಹೆಸರು ಬದಲಾಗುತ್ತದೆ ಎಂಬುದರ ಕುರಿತು ವದಂತಿಗಳು ಹರಡಿದ್ದವು. ಈ ಕುರಿತು ಫ್ರಾಂಚೈಸಿಯ ಸಿಇಒ ಆರ್ಯಮಾನ್‌ ಬಿರ್ಲಾ ಅವರ ಸಹೋದರ ಅನನ್ಯಾ ಬಿರ್ಲ ಅವರು ಸ್ಪಷ್ಟನೆ ನೀಡಿದ್ದಾರೆ.

ಅನನ್ಯಾ ಬಿರ್ಲಾ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಒಂನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ನಲ್ಲಿ “ಆರ್‌ಸಿಬಿ ತಂಡದ ಈಗಿರುವ ಹೆಸರನ್ನು ಬದಲಾಯಿಸುವುದಿಲ್ಲ. ಇರುವ ಹೆಸರಿನಲ್ಲಿಯೇ ತಂಡ ಮುನ್ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.

ಆದಿತ್ಯ ಬಿರ್ಲಾ ಗ್ರೂಪ್‌, ದಿ ಟೈಮ್ಸ್‌ ಆಫ್‌ ಇಂಡಿಯಾ ಗ್ರೂಪ್‌, ಬೋಲ್ಟ್‌ ವೆಂಚರ್ಸ್‌ ಮತ್ತು ಬ್ಲಾಕ್‌ಸ್ಟೋನ್‌ ಕಂಪನಿಗಳು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡವನ್ನು 16,705 ಕೋಟಿಗೆ ಖರೀದಿಸಿದೆ. ಈ ಖರೀದಿ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಫ್ರ್ಯಾಂಚೈಸ್ ಡೀಲ್ ಆಗಿದೆ.

ಆಂದೋಲನ ಡೆಸ್ಕ್

Recent Posts

ಭಾರತ ಸೇರಿ ಮಿತ್ರ ರಾಷ್ಟಗಳಿಗೆ ಹೊರ್ಮುಜ್‌ ಮುಕ್ತ : ಇರಾನ್‌

ಹೊಸದಿಲ್ಲಿ : ಭಾರತ ಸೇರಿದಂತೆ ಮಿತ್ರ ರಾಷ್ಟ್ರಗಳಿಗೆ ಹೊರ್ಮುಜ್‌ ಜಲಸಂಧಿಯನ್ನು ಮುಕ್ತಗೊಳಿಸಲಾಗಿದೆ ಎಂದು ಇರಾನ್‌ನ ವಿದೇಶಾಂಗ ಸಚಿವ ಅಬ್ಬಾಸ್‌ ಅರಘ್ಚಿ…

30 mins ago

ಕಾರು ವಂಚನೆ ಜಾಲ ಬಯಲು ; ಮೂವರ ಬಂಧನ, 8 ಕಾರುಗಳು ವಶ

ಮೈಸೂರು : ಮೋಸದಿಂದ ಕಾರುಗಳನ್ನು ಖರೀದಿಸಿ, ಯಾವುದೇ ದಾಖಲೆ ನೀಡದೆ ಕಡಿಮೆ ಹಣ ಪಡೆದು ಬೇರೆಯವರಿಗೆ ಹೆಚ್ಚು ಬೆಲೆಗೆ ಮಾರಾಟ…

56 mins ago

ಮಾತುಕತೆ ನಡೆಸುವ ಉದ್ದೇಶ ನಮಗಿಲ್ಲ : ಇರಾನ್‌

ಟೆಹ್ರಾನ್ : ಅಮೆರಿಕದೊಂದಿಗೆ ಮಾತುಕತೆ ನಡೆಸುವ ಯಾವುದೇ ಉದ್ದೇಶ ನಮಗಿಲ್ಲ ಇಲ್ಲ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಗ್ಚಿ…

1 hour ago

ಓದುಗರ ಪತ್ರ | ಚಲನ ಚಿತ್ರದ ಅಶ್ಲೀಲ ಸಾಹಿತ್ಯ ನಿಷೇಧಿಸಿ

ಕನ್ನಡ ಚಲನಚಿತ್ರಗಳು ಭಾರತೀಯ ಸಿನಿರಂಗದಲ್ಲಿ ತನ್ನದೇ ಆದ ವೈಶಿಷ್ಟ್ಯವನ್ನು ಹೊಂದಿವೆ. ಎಪ್ಪತ್ತು, ಎಂಬತ್ತರ ದಶಕದಲ್ಲಿ ತೆರೆ ಕಂಡ ಚಿತ್ರಗಳ ಹಾಡುಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಬಸ್‌ ಸೌಲಭ್ಯ ಕಲ್ಪಿಸಿ

ಸರಗೂರು ಹಾಗೂ ಎಚ್‌.ಡಿ.ಕೋಟೆಯಿಂದ ಗುಂಡ್ಲುಪೇಟೆಗೆ ಪ್ರತಿನಿತ್ಯ ನೂರಾರು ಜನರು ಪ್ರಯಾಣಿಸುತ್ತಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳು ಸರಿಯಾದ ಸಮಯಕೆ…

2 hours ago

ಓದುಗರ ಪತ್ರ | ಕೆರೆಗಳ ಉಳಿವಿಗೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿ

ರಾಜ್ಯದ ಜಲಮೂಲಗಳ ಸ್ಥಿತಿ ಇಂದು ಶೋಚನೀಯವಾಗಿದೆ. ಅಂಕಿ-ಅಂಶಗಳ ಪ್ರಕಾರ ಕಳೆದ ಎರಡು ದಶಕಗಳಲ್ಲಿ ಅತಿಕ್ರಮಣದಿಂದಾಗಿ ನಗರ ಪ್ರದೇಶದ ಕೆರೆಗಳ ವಿಸ್ತೀರ್ಣ…

3 hours ago