ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಆದಿತ್ಯ ಬಿರ್ಲಾ ಗ್ರೂಪ್ ನೇತೃತ್ವದ ಒಕ್ಕೂಟ 16,700 ಕೋಟಿಗೆ ಖರೀದಿಸಿದ ಬಳಿಕ ತಂಡದ ಹೆಸರು ಬದಲಾಗುತ್ತದೆ ಎಂಬುದರ ಕುರಿತು ವದಂತಿಗಳು ಹರಡಿದ್ದವು. ಈ ಕುರಿತು ಫ್ರಾಂಚೈಸಿಯ ಸಿಇಒ ಆರ್ಯಮಾನ್ ಬಿರ್ಲಾ ಅವರ ಸಹೋದರ ಅನನ್ಯಾ ಬಿರ್ಲ ಅವರು ಸ್ಪಷ್ಟನೆ ನೀಡಿದ್ದಾರೆ.
ಅನನ್ಯಾ ಬಿರ್ಲಾ ಅವರು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಪೋಸ್ಟ್ ಒಂನ್ನು ಹಂಚಿಕೊಂಡಿದ್ದಾರೆ. ಆ ಪೋಸ್ಟ್‌ನಲ್ಲಿ “ಆರ್‌ಸಿಬಿ ತಂಡದ ಈಗಿರುವ ಹೆಸರನ್ನು ಬದಲಾಯಿಸುವುದಿಲ್ಲ. ಇರುವ ಹೆಸರಿನಲ್ಲಿಯೇ ತಂಡ ಮುನ್ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಆದಿತ್ಯ ಬಿರ್ಲಾ ಗ್ರೂಪ್, ದಿ ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಬ್ಲಾಕ್‌ಸ್ಟೋನ್ ಕಂಪನಿಗಳು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 16,705 ಕೋಟಿಗೆ ಖರೀದಿಸಿದೆ. ಈ ಖರೀದಿ ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಫ್ರ್ಯಾಂಚೈಸ್ ಡೀಲ್ ಆಗಿದೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…