ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4×400 ಮೀಟರ್ಸ್ ರಿಲೇ ತಂಡವು 4×400 ಮೀಟರ್ಸ್ ರಿಲೇ ಓಟದ ಫೈನಲ್ ನಲ್ಲಿ ಐದನೇ ಸ್ಥಾನ ಪಡೆಯಿತು.
ಮುಹಮ್ಮದ್ ಅನಸ್ ಯಾಹ್ಯಾ, ಅಮೋಜ್ ಜೇಕಬ್, ಮುಹಮ್ಮದ್ ಅಜ್ಮಲ್ ಹಾಗೂ ರಾಜೇಶ್ ರಮೇಶ್ ಅವರನ್ನೊಳಗೊಂಡ ಭಾರತ ತಂಡವು 2:59.92 ಸೆಕೆಂಡ್ ಗೆ ಗುರಿ ತಲುಪಿತು.
ಕ್ವಿನ್ಸಿ ಹಾಲ್, ವೆರ್ನಾನ್ ನಾರ್ವುಡ್, ಜಸ್ಟಿನ್ ರಾಬಿನ್ಸನ್ ಹಾಗೂ ರೈ ಬೆಂಜಮಿನ್ವಾನ್ ಅವರಿದ್ದ ಅಮೆರಿಕ ತಂಡವು 2:57.31 ಸೆಕೆಂಡ್ ಗೆ ಗುರಿ ತಲುಪಿ ಚಿನ್ನದ ಪದಕವನ್ನು ಗೆದ್ದುಕೊಂಡಿತು. ಫ್ರಾನ್ಸ್ 2:58.45 ಸೆಕೆಂಡ್ ನಲ್ಲಿ ಗುರಿ ತಲುಪಿ ಬೆಳ್ಳಿಯನ್ನು ಪಡೆದರೆ, ಗ್ರೇಟ್ ಬ್ರಿಟನ್ 2:58.71 ಸೆಕೆಂಡ್ ನಲ್ಲಿ ಗುರಿ ತಲುಪಿ ಕಂಚು ಪಡೆದಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…