Mysore
25
haze

Social Media

ಬುಧವಾರ, 31 ಡಿಸೆಂಬರ್ 2025
Light
Dark

ವಿಶ್ವಕಪ್ 2023: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಇಂಗ್ಲೆಂಡ್

ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ತಂಡದೆದುರಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಇಂಗ್ಲೆಂಡ್‌ ತಂಡದ ಸ್ಟಾರ್ ಆಟಗಾರ ಬೆನ್‌ ಸ್ಟೋಕ್ಸ್‌ ಕಣಕ್ಕಿಳಿಯಲಿದ್ದಾರೆ.

ದಕ್ಷಿಣ ಆಫ್ರಿಕಾ ತಂಡವು ನಾಯಕ ಟೆಂಬಾ ಬವುಮಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಅವರ ಬದಲು ಏಡನ್‌ ಮರ್ಕರಮ್‌ ತಂಡ ಮುನ್ನಡೆಸಲಿದ್ದಾರೆ.

ಈ ಹಿಂದಿನ ಪಂದ್ಯಗಳಲ್ಲಿ ಉಭಯ ತಂಡಗಳೂ ಆಘಾತ ಅನುಭವಿಸಿತ್ತು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!