ಮುಂಬೈ: ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ತಂಡದೆದುರಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ ಬೆನ್ ಸ್ಟೋಕ್ಸ್ ಕಣಕ್ಕಿಳಿಯಲಿದ್ದಾರೆ.
ದಕ್ಷಿಣ ಆಫ್ರಿಕಾ ತಂಡವು ನಾಯಕ ಟೆಂಬಾ ಬವುಮಾ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಅವರ ಬದಲು ಏಡನ್ ಮರ್ಕರಮ್ ತಂಡ ಮುನ್ನಡೆಸಲಿದ್ದಾರೆ.
ಈ ಹಿಂದಿನ ಪಂದ್ಯಗಳಲ್ಲಿ ಉಭಯ ತಂಡಗಳೂ ಆಘಾತ ಅನುಭವಿಸಿತ್ತು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…