ಕ್ರೀಡೆ

ವಿಶ್ವಕಪ್‌ 2023: ಯಾವ ಆಟಗಾರನಿಗೆ ಯಾವ ಪ್ರಶಸ್ತಿ?

ಅಹ್ಮದಾಬಾದ್‌ :  ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಗೆ ವರ್ಣ ರಂಜಿತ ತೆರೆ ಸಿಕ್ಕಿದೆ. ಭಾರತ ವಿರುದ್ಧ ಗೆದ್ಧು ಬೀಗಿದ ಆಸೀಸ್‌ ತನ್ನ ೬ನೇ ವಿಶ್ವಕಪ್‌ ಟ್ರೋಫಿಯನ್ನು ಎತ್ತಿ ಹಿಡಿದಿದ್ದಾರೆ.

ಹಾಗೆಯೇ ಟ್ರೋಫಿ ಜತೆಗೆ ಟೂರ್ನಿಯಲ್ಲಿ ಹಲವಾರು ಪ್ರಶಸ್ತಿಗಳಿಗೆ ಯಾವ ಯಾವ ಆಟಗಾರರು ನೇಮಕೊಂಡಿದ್ದಾರೆ ಮತ್ತು ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿದೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.!

ವಿನ್ನರ್ಸ್‌: ಆಸ್ಟ್ರೇಲಿಯಾ

ರನ್ನರ್ಸ್‌; ಭಾರತ

ಸರಣಿ ಶ್ರೇಷ್ಠ: ವಿರಾಟ್‌ ಕೊಹ್ಲಿ (765 ರನ್‌, ಮೂರು ಶತಕ)

ಉತ್ತಮ ಬೌಲರ್‌: ಮಹಮದ್‌ ಶಮಿ (24 ವಿಕೆಟ್‌)

ಪಂದ್ಯ ಶ್ರೇಷ್ಠ(ಫೈನಲ್‌ ಪಂದ್ಯ): ಟ್ರಾವೀಸ್‌ ಹೆಡ್‌

 ಈ ವಿಶ್ವಕಪ್‌ನಲ್ಲಿ ದಾಖಲಾದ ಹಲವು ವಿಶೇಷತೆಗಳು:

ಅತಿಹೆಚ್ಚು ರನ್‌: ವಿರಾಟ್‌ ಕೊಹ್ಲಿ (765 ರನ್‌)

ವಯಕ್ತಿಕ ಗರಿಷ್ಠ ರನ್‌: ಗ್ಲೆನ್‌ ಮ್ಯಾಕ್ಸ್‌ವೆಲ್‌ (201)

ಅತಿಹೆಚ್ಚು ಶತಕ: ಕ್ವಿಂಟನ್‌ ಡಿ ಕಾಕ್‌ (4 ಶತಕ)

ಅತಿಹೆಚ್ಚು ಸಿಕ್ಸರ್:‌ ರೋಹಿತ್‌ ಶರ್ಮಾ (31)

ಅತಿಹೆಚ್ಚು ವಿಕೆಟ್‌:  ಮಹಮದ್‌ ಶಮಿ (24)

ಅತಿಹೆಚ್ಚು ವಿಕೆಟ್‌(ವಿಕೇಟ್‌ ಕೀಪರ್‌ನಿಂದ): ಕ್ವಿಂಟನ್‌ ಡಿ ಕಾಕ್‌ (20)

ಅತಿ ಹೆಚ್ಚು ಕ್ಯಾಚ್‌(ಹೊರಾಂಗಣ): ಡೆರಿಯಲ್‌ ಮಿಚೆಲ್‌ (11)

andolanait

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

8 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

13 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

14 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

15 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

16 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

21 hours ago