ಬಾಕು : ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಅವರು ಬುಧವಾರ ನಡೆದ ಫಿಡೆ ವಿಶ್ವಕಪ್ ಚೆಸ್ ಟೂರ್ನಿಯ ಫೈನಲ್‌ನ ಎರಡನೇ ಕ್ಲಾಸಿಕಲ್ ಪಂದ್ಯದಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಡ್ರಾ ಮಾಡಿಕೊಂಡಿದ್ದಾರೆ.
ಮೊದಲ ಪಂದ್ಯದಲ್ಲೂ ಡ್ರಾ ಸಾಧಿಸಿದ್ದ ಇಬ್ಬರು ಗ್ರ್ಯಾಂಡ್‌ಮಾಸ್ಟರ್ ಗಳು ಇಂದು ತಮ್ಮ ಆಟವನ್ನು ಮುಂದುವರೆಸಿ 90 ನಿಮಿಷಗಳ ನಂತರ 30 ಚಲನೆಗಳಲ್ಲಿ ಶಾಂತವಾಗಿ ಆಟವಾಡಿ ಡ್ರಾ ಸಾಧಿಸಿದರು.
ಇಂದೂ ಸಹ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದ್ದು, ಗುರುವಾರ ನಡೆಯುವ ಟೈ-ಬ್ರೇಕ್‌ನಲ್ಲಿ ಚಾಂಪಿಯನ್ ಯಾರು ಎಂಬುದು ನಿರ್ಧಾರವಾಗಲಿದೆ.
ಕಾರ್ಲ್‌ಸೆನ್ ಅವರು ಬಿಳಿ ಕಾಯಿಗಳೊಂದಿಗೆ ಆಟ ಆರಂಭಿಸಿದರು. ಪ್ರಗ್ನಾನಂದ ಅವರು ಕಪ್ಪು ಕಾಯಿಗಳೊಂದಿಗೆ ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ. ಇಬ್ಬರ ಸಮಬಲದ ಹೋರಟದಿಂದಾಗಿ 30 ಚಲನೆಗಳ ಬಳಿಕ ಪಂದ್ಯ ಡ್ರಾ ಎಂದು ಘೋಷಿಸಲಾಯಿತು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…