ಹೈದರಾಬಾದ್: ಹೈದರಾಬಾದ್ ನ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ನ್ಯೂಜಿಲ್ಯಾಂಡ್ 5 ವಿಕೆಟ್ ಗಳಿಂದ ಮಣಿಸಿದೆ.
ಮೊದಲು ಬ್ಯಾಟಿಂಗ್ ಮಾಡಿದ ಪಾಕ್ ತಂಡ 50 ಓವರ್ ಗಳಲ್ಲಿ 5 ವಿಕೆಟ್ ಗಳನ್ನು ಕಳೆದುಕೊಂಡು 345 ರನ್ ಗಳಿಸಿ ಎದುರಾಳಿ ತಂಡಕ್ಕೆ 346 ರನ್ ಗಳ ಗುರಿ ನೀಡಿತು.
ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್, 5 ವಿಕೆಟ್ ಗಳ ನಷ್ಟಕ್ಕೆ 43.4 ಓವರ್ ಗಳಲ್ಲೇ 346 ರನ್ ಗಳಿಸಿ ಗೆಲುವು ಸಾಧಿಸಿತು.
ಬಾಬರ್ ಆಜಂ 84 ಎಸೆತಗಳಲ್ಲಿ 80 ರನ್, ಮೊಹಮ್ಮದ್ ರಿಜ್ವಾನ್ 94 ಎಸೆತಗಳಲ್ಲಿ 103 ರನ್, ಸೌದ್ ಶಾಕೀಲ್ 75 ರನ್ ಹಾಗೂ ಅಘಾ ಸಲ್ಮಾನ್ 33 ರನ್‌ಗಳ ನೆರವಿನಿಂದ 300 ರನ್‌ಗಳ ಗಡಿ ದಾಟುವಲ್ಲಿ ಪಾಕ್ ಯಶಸ್ವಿಯಾಯಿತು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ…
ಮಡಿಕೇರಿ: ಮನೆಯ ವಾಷಿಂಗ್ ಮಷಿನ್‌ನೊಳಗೆ ಸುಮಾರು ೧೦ ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪವೊಂದು ಅಡಗಿದ್ದ ಘಟನೆ ಮಡಿಕೇರಿ ತಾಲೂಕಿನ…
ಬೆಂಗಳೂರು: ‘ಯೋಜನೆ ಉಚಿತ, ಬೆಲೆ ಏರಿಕೆ ಖಚಿತ.’ ಅಗತ್ಯ ವಸ್ತುಗಳ ದರ ಏರಿಕೆ ಬಗ್ಗೆ ಅರ್ಜಿಯೊಂದರ ವಿಚಾರಣೆ ವೇಳೆ ಹೈಕೋರ್ಟ್ ಪೀಠ…
ಮೈಸೂರು: ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಭೇಟಿ ನೀಡಲಿದ್ದಾರೆ. ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ನಿರ್ಮಿಸಿರುವ ನೂತನ ತಾರಾಲಯವನ್ನು ಅವರು ಉದ್ಘಾಟಿಸಲಿದ್ದಾರೆ…
ಕರ್ನಾಟಕ ಸರ್ಕಾರ ಇತ್ತೀಚೆಗೆ ಎರಡು ದರಗಳನ್ನು ಹೆಚ್ಚಿಸುವ ಮೂಲಕ ಜನರ ಮೇಲೆ ಹೆಚ್ಚಿನ ಹೊರೆ ಹೊರಿಸಿದೆ. ಒಂದು- ಹಾಲಿನ ದರ…
ಶೇಷಾದ್ರಿ ಗಂಜೂರು, ಹೆಸರಾಂತ ಮಾಧ್ಯಮ ತಜ್ಞರು ವಿಶ್ವದ ಅತಿ ದೊಡ್ಡ ಪ್ರಜಾಪ್ರಭುತ್ವವಾದ ಭಾರತದಲ್ಲಿ, ಚುನಾವಣೆಯೆಂದರೆ, ಎಲೆಕ್ಟ್ರಾನಿಕ್ ಮತಯಂತ್ರದ ಮುಂದೆ ನಿಂತು…