Mysore
29
clear sky

Social Media

ಮಂಗಳವಾರ, 21 ಜನವರಿ 2025
Light
Dark

WPL-2024ರ ವೇಳಾಪಟ್ಟಿ ಪ್ರಕಟ: ಫೆ.24ರಿಂದ ಆರ್‌ಸಿಬಿ ಅಭಿಯಾನ ಆರಂಭ

ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿಯಾದ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ಫೆಬ್ರವರಿ 23 ರಿಂದ ಆರಂಭವಾಗಲಿದ್ದು, ಮಾರ್ಚ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.

ಈ ಬಾರಿಯ ಟೂರ್ನಿಯು ಮೊಲದ ಬಾರಿಗೆ ಎರಡು ನಗರಗಳು ಅತಿಥ್ಯ ವಹಿಸಲಿವೆ. ಟೂರ್ನಿಯ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಫೈನಲ್ ಸೇರಿದಂತೆ ದ್ವಿತೀಯ ಹಂತದ ಎಲ್ಲಾ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.

ಫೆಬ್ರವರಿ 23ರಂದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಾಗಲಿವೆ. ಇನ್ನು ನಮ್ಮ ಕರ್ನಾಟಕದ ಆರ್‌ಸಿಬಿ ತಂಡವು ಫೆಬ್ರವರಿ 24ರಿಂದ ತನ್ನ ಅಭಿಯಾನವನ್ನು ಯುಪಿ ವಾರಿಯರ್ಸ್‌ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.

WPL 2024 ವೇಳಾಪಟ್ಟಿ:
ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)
ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ((ಬೆಂಗಳೂರು)
ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)
ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)
ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್​ (ದೆಹಲಿ)
ಮಾರ್ಚ್ 10 – ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
ಮಾರ್ಚ್ 15 – ಎಲಿಮಿನೇಟರ್ (ದೆಹಲಿ)
ಮಾರ್ಚ್ 17 – ಫೈನಲ್ (ದೆಹಲಿ)

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ