ಬಹುನಿರೀಕ್ಷಿತ ಮಹಿಳಾ ಕ್ರಿಕೆಟ್ ಟೂರ್ನಿಯಾದ ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-2 ವೇಳಾಪಟ್ಟಿ ಪ್ರಕಟವಾಗಿದೆ. ಈ ಟೂರ್ನಿಯು ಫೆಬ್ರವರಿ 23 ರಿಂದ ಆರಂಭವಾಗಲಿದ್ದು, ಮಾರ್ಚ್ 17 ರಂದು ಫೈನಲ್ ಪಂದ್ಯ ನಡೆಯಲಿದೆ.
ಈ ಬಾರಿಯ ಟೂರ್ನಿಯು ಮೊಲದ ಬಾರಿಗೆ ಎರಡು ನಗರಗಳು ಅತಿಥ್ಯ ವಹಿಸಲಿವೆ. ಟೂರ್ನಿಯ ಮೊದಲ ಹಂತದ ಪಂದ್ಯಗಳಿಗೆ ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂ ಆತಿಥ್ಯವಹಿಸಲಿದೆ. ಫೈನಲ್ ಸೇರಿದಂತೆ ದ್ವಿತೀಯ ಹಂತದ ಎಲ್ಲಾ ಪಂದ್ಯಗಳು ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿದೆ.
ಫೆಬ್ರವರಿ 23ರಂದು ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಎದುರಾಗಲಿವೆ. ಇನ್ನು ನಮ್ಮ ಕರ್ನಾಟಕದ ಆರ್‌ಸಿಬಿ ತಂಡವು ಫೆಬ್ರವರಿ 24ರಿಂದ ತನ್ನ ಅಭಿಯಾನವನ್ನು ಯುಪಿ ವಾರಿಯರ್ಸ್ ವಿರುದ್ಧ ಆಡುವ ಮೂಲಕ ಆರಂಭಿಸಲಿದೆ.
WPL 2024 ವೇಳಾಪಟ್ಟಿ:
ಫೆಬ್ರವರಿ 23- ಮುಂಬೈ ಇಂಡಿಯನ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಫೆಬ್ರವರಿ 24- ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಯುಪಿ ವಾರಿಯರ್ಸ್ (ಬೆಂಗಳೂರು)
ಫೆಬ್ರವರಿ 25- ಗುಜರಾತ್ ಜೈಂಟ್ಸ್ vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಫೆಬ್ರವರಿ 26 – ಯುಪಿ ವಾರಿಯರ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ((ಬೆಂಗಳೂರು)
ಫೆಬ್ರವರಿ 27 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಫೆಬ್ರವರಿ 28 – ಮುಂಬೈ ಇಂಡಿಯನ್ಸ್ vs ಯುಪಿ ವಾರಿಯರ್ಸ್ ((ಬೆಂಗಳೂರು)
ಫೆಬ್ರವರಿ 29 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 1 – ಯುಪಿ ವಾರಿಯರ್ಸ್ vs ಗುಜರಾತ್ ಜೈಂಟ್ಸ್ (ಬೆಂಗಳೂರು)
ಮಾರ್ಚ್ 2 – ರಾಯಲ್ ಚಾಲೆಂಜರ್ಸ್ ಬೆಂಗಳೂರು vs ಮುಂಬೈ ಇಂಡಿಯನ್ಸ್ (ಬೆಂಗಳೂರು)
ಮಾರ್ಚ್ 3 – ಗುಜರಾತ್ ಜೈಂಟ್ಸ್ vs ಡೆಲ್ಲಿ ಕ್ಯಾಪಿಟಲ್ಸ್ (ಬೆಂಗಳೂರು)
ಮಾರ್ಚ್ 4 – ಯುಪಿ ವಾರಿಯರ್ಸ್ vs ರಾಯಲ್ ಚಾಲೆಂಜರ್ಸ್ (ಬೆಂಗಳೂರು)
ಮಾರ್ಚ್ 5 – ಡೆಲ್ಲಿ ಕ್ಯಾಪಿಟಲ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 6 – ಗುಜರಾತ್ ಜೈಂಟ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 7 – ಯುಪಿ ವಾರಿಯರ್ಸ್ vs ಮುಂಬೈ ಇಂಡಿಯನ್ಸ್ (ದೆಹಲಿ)
ಮಾರ್ಚ್ 8 – ಡೆಲ್ಲಿ ಕ್ಯಾಪಿಟಲ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 9 – ಮುಂಬೈ ಇಂಡಿಯನ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
ಮಾರ್ಚ್ 10 – ಡೆಲ್ಲಿ ಕ್ಯಾಪಿಟಲ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 11 – ಗುಜರಾತ್ ಜೈಂಟ್ಸ್ vs ಯುಪಿ ವಾರಿಯರ್ಸ್ (ದೆಹಲಿ)
ಮಾರ್ಚ್ 12 – ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು (ದೆಹಲಿ)
ಮಾರ್ಚ್ 13 – ಡೆಲ್ಲಿ ಕ್ಯಾಪಿಟಲ್ಸ್ vs ಗುಜರಾತ್ ಜೈಂಟ್ಸ್ (ದೆಹಲಿ)
ಮಾರ್ಚ್ 15 – ಎಲಿಮಿನೇಟರ್ (ದೆಹಲಿ)
ಮಾರ್ಚ್ 17 – ಫೈನಲ್ (ದೆಹಲಿ)
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…