ಕ್ರೀಡೆ

ಕ್ವಾರ್ಟರ್‌ಗೆ ಪ್ರವೇಶಿದ ಕುಸ್ತಿಪಟು ರಿತಿಕಾ ಹೂಡಾ

ಪ್ಯಾರಿಸ್:‌ ಒಲಿಂಪಿಕ್ಸ್‌ ಕ್ರೀಡಾಕೂಟದ ಮಹಿಳೆಯರ 76ಕೆ.ಜಿ ಫ್ರೀಸ್ಟೈಲ್‌ ವಿಭಾಗದಲ್ಲಿ ಭಾರತದ ಕುಸ್ತಿಪಟು ರಿತಿಕಾ ಹೂಡಾ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಎದುರಾಳಿ ಹಂಗೇರಿಯ ಬರ್ನಾಡೆಟ್‌ ನ್ಯಾಗಿ ವಿರುದ್ಧ 12-2 ಅಂತರದಲ್ಲಿಯೇ ಬಗ್ಗು ಬಡಿದು, ಅದ್ಭುತ ಪ್ರದರ್ಶನ ನೀಡಿದರು.

ಕ್ವಾರ್ಟರ್‌ ಪ್ರವೇಶಿಸಿರುವ ರಿತಿಕಾ ಅವರಿಗೆ ಮುಂದಿನ ಹಂತದಲ್ಲಿ ಕಠಿಣ ಪೈಪೋಟಿ ಎದುರಾಗಲಿದೆ. ಈ ಪಂದ್ಯ ಕೂಡ ಇನ್ನು ಕೆಲವೇ ಹೊತ್ತಿನಲ್ಲಿ ನಡೆಯಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಮೆರಿಕದೊಂದಿಗೆ ಯಾವುದೇ ನೇರ ಮಾತುಕತೆ ನಡೆದಿಲ್ಲ : ಇರಾನ್‌ ಸ್ಪಷ್ಟನೆ

ಟೆಹ್ರಾನ್‌ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…

5 mins ago

ಹೊರ್ಮುಜ್‌ ಜಲಸಂಧಿ ಮುಕ್ತಗೊಳಿಸಿ ; ಇರಾನ್‌ಗೆ ಅಂತಿಮ ಎಚ್ಚರಿಕೆ ನೀಡಿದ ಟ್ರಂಪ್‌

ವಾಷಿಂಗ್ಟನ್‌ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್‌ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…

31 mins ago

ದೇಶದಲ್ಲೇ ಮೊದಲ ಮಕ್ಕಳ ಬೃಹತ್ ಆಸ್ಪತ್ರೆ ಬೆಂಗಳೂರಿನಲ್ಲಿ

ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…

1 hour ago

ಬೈಲಕುಪ್ಪೆ ಹಿಟ್‌ ಅಂಡ್‌ ರನ್‌ ಕೇಸ್‌ ; ರಸ್ತೆ ತಡೆದು ಪ್ರತಿಭಟನೆ ನಡೆಸಿದ ಸ್ಥಳೀಯರು

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…

2 hours ago

ಬಹುಭಾಷಾ ನಟ ಪ್ರಕಾಶ್‌ ರಾಜ್‌ ತಾಯಿ ಸುವರ್ಣಲತಾ ನಿಧನ

ಹೈದರಬಾದ್‌ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…

2 hours ago

ಧುರಂಧರ್-‌2 ನಟಿ ಸಾರಾ ಅರ್ಜುನ್‌ಗೆ ಫ್ಯಾನ್ಸ್‌ ಮುತ್ತಿಗೆ ; ಮಗಳಿಗೆ ಬಾಡಿ ಗಾರ್ಡ್‌ ಆದ ತಂದೆ

ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…

2 hours ago