ಕ್ರೀಡೆ

ಧೋನಿ, ಕಪಿಲ್‌ ದೇವ್‌ಗೆ ಕ್ಷಮೆ ಕೇಳಿದ ಯುವರಾಜ್‌ ಸಿಂಗ್‌

ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್‌ ಭಾರತದ ವಿಶ್ವಕಪ್‌ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್‌ ಧೋನಿ ಹಾಗೂ ಕಪಿಲ್‌ ದೇವ್‌ ಅವರಿಗೆ ಕ್ಷಮೆಯಾಚಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಯುವರಾಜ್‌ ಸಿಂಗ್‌ ಅವರು, ತಮ್ಮ ತಂದೆಯ ಹೇಳಿಕೆಗಳಿಗೆ ಸಂಬಂಧಿಸಿದಂತೆ ಧೋನಿ ಹಾಗೂ ಕಪಿಲ್‌ ದೇವ್‌ಗೆ ಕ್ಷಮೆ ಕೇಳಿದ್ದಾರೆ. ನನ್ನ ತಂದೆ ಮಾತುಗಳಿಗಾಗಿ ನಾನು ಇಬ್ಬರಲ್ಲೂ ಪ್ರಾಮಾಣಿಕವಾಗಿ ಕ್ಷಮೇ ಕೇಳುತ್ತೇನೆ. ಆ ಮಾತುಗಳು ನನ್ನದಲ್ಲ. ಇದು ನಿಮ್ಮಬ್ಬರಿಗೂ ತಿಳಿದಿದೆ. ನೀವಿಬ್ಬರು ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.

ಈ ಹಿಂದೆ ಯುವರಾಜ್‌ ಸಿಂಗ್‌ ತಂದೆ ಯೋಗರಾಜ್‌ ಸಿಂಗ್‌ ಅವರು ಹಲವು ಬಾರಿ ಧೋನಿ ಹಾಗೂ ಕಪಿಲ್‌ ದೇವ್‌ ವಿರುದ್ಧ ತೀಕ್ಷ್ಣ ಮಾತುಗಳಿಂದ ಟೀಕೆ ವ್ಯಕ್ತಪಡಿಸಿದ್ದರು. ಯುವರಾಜ್‌ ಸಿಂಗ್‌ ವೃತ್ತಿ ಜೀವನ ಸಂಕಷ್ಟದಲ್ಲಿದ್ದ ಸಮಯದಲ್ಲಿ ಕೆಲ ಆಟಗಾರರು ಬೆಂಬಲ ನೀಡಿರಲಿಲ್ಲ. ಯುವರಾಜ್‌ ಸಿಂಗ್‌ ಬೆನ್ನಿಗೆ ಸಾಕಷ್ಟು ಮಂದಿ ಚೂರು ಹಾಕಿದ್ದಾರೆ. ಅದರಲ್ಲಿ ಧೋನಿ ಕೂಡ ಇದ್ದಾರೆ ಎಂದು ಹೇಳಿದ್ದರು.

ಆಂದೋಲನ ಡೆಸ್ಕ್

Recent Posts

ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ

ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಬಿಜೆಪಿಯವರಿಗೆ ಸೋಲಿನ ಭಯ ಕಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು…

40 mins ago

ಗ್ಯಾಸ್‌ ಸಿಗದೇ ಆಟೋ ಚಾಲಕರ ಪರದಾಟ: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ಆಕ್ರೋಶ

ಬೆಂಗಳೂರು: ಗ್ಯಾಸ್‌ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ತೀವ್ರ ಆಕ್ರೋಶ…

47 mins ago

ರಾಜ್ಯದ ಅಭಿವೃದ್ಧಿಗೆ ಕೇಂದ್ರದ 5 ಸಚಿವರ ಕೊಡುಗೆ ಶೂನ್ಯವಾಗಿದೆ: ಸಚಿವ ಚಲುವರಾಯಸ್ವಾಮಿ ಆರೋಪ

ದಾವಣಗೆರೆ: ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸುವ ಜೊತೆಗೆ ಅಭಿವೃದ್ಧಿಗೂ ಪ್ರತಿ ಕ್ಷೇತ್ರಕ್ಕೆ ನೂರು ಕೋಟಿ ರೂ.ಗಳಿಗೆ ಹೆಚ್ಚಿನ ಅನುದಾನವನ್ನು ಸಿದ್ದರಾಮಯ್ಯ ಅವರು…

1 hour ago

ನಾನು ಈ ಬಾರಿ ತಮಿಳುನಾಡು ವಿಧಾನಸಭೆ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ: ಅಣ್ಣಾಮಲೈ ಸ್ಪಷ್ಟನೆ

ಚೆನ್ನೈ: ತಾವು ಈ ಬಾರಿ ತಮಿಳುನಾಡಿನ ವಿಧಾನಸಭಾ ಚುನಾವಣೆಯ ಸ್ಪರ್ಧೆಯಲ್ಲಿ ಇಲ್ಲ. ಇದರ ಬಗ್ಗೆ ಅನಗತ್ಯವಾಗಿ ಗೊಂದಲಗಳು ಬೇಡ ಎಂದು…

1 hour ago

ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ನಕಾರ: ಪಾಕ್‌ಗೂ ಭಾರೀ ಮುಖಭಂಗ

ಟೆಹರಾನ್:‌ ಅಮೇರಿಕಾ ಜೊತೆ ಮಾತುಕತೆ ನಡೆಸಲು ಇರಾನ್‌ ಸಂಪೂರ್ಣವಾಗಿ ನಿರಾಕರಿಸಿದೆ. ಯುದ್ಧವನ್ನು ರಾಜತಾಂತ್ರಿಕತೆ ಮೂಲಕ ನಿಲ್ಲಿಸಲು ಸಜ್ಜಾಗಿದ್ದ ಅಮೇರಿಕಾಗೆ ಈಗ…

2 hours ago

ರಾಜ್ಯಪಾಲರ ವಿರುದ್ಧ ಕರವೇ ನಾರಾಯಣಗೌಡ ಆಕ್ರೋಶ

ಬೆಂಗಳೂರು: ಹಿಂದಿ ಸೇರಿದಂತೆ ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್‌ ನೀಡಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮರುಪರಿಶೀಲನೆ ನಡೆಸುವಂತೆ…

3 hours ago