ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಭಾರತದ ವಿಶ್ವಕಪ್ ವಿಜೇತ ನಾಯಕರುಗಳಾದ ಮಹೇಂದ್ರ ಸಿಂಗ್ ಧೋನಿ ಹಾಗೂ ಕಪಿಲ್ ದೇವ್ ಅವರಿಗೆ ಕ್ಷಮೆಯಾಚಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಯುವರಾಜ್ ಸಿಂಗ್ ಅವರು, ತಮ್ಮ ತಂದೆಯ ಹೇಳಿಕೆಗಳಿಗೆ ಸಂಬಂಧಿಸಿದಂತೆ ಧೋನಿ ಹಾಗೂ ಕಪಿಲ್ ದೇವ್‌ಗೆ ಕ್ಷಮೆ ಕೇಳಿದ್ದಾರೆ. ನನ್ನ ತಂದೆ ಮಾತುಗಳಿಗಾಗಿ ನಾನು ಇಬ್ಬರಲ್ಲೂ ಪ್ರಾಮಾಣಿಕವಾಗಿ ಕ್ಷಮೇ ಕೇಳುತ್ತೇನೆ. ಆ ಮಾತುಗಳು ನನ್ನದಲ್ಲ. ಇದು ನಿಮ್ಮಬ್ಬರಿಗೂ ತಿಳಿದಿದೆ. ನೀವಿಬ್ಬರು ದೇಶಕ್ಕೆ ನೀಡಿದ ಕೊಡುಗೆ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.
ಈ ಹಿಂದೆ ಯುವರಾಜ್ ಸಿಂಗ್ ತಂದೆ ಯೋಗರಾಜ್ ಸಿಂಗ್ ಅವರು ಹಲವು ಬಾರಿ ಧೋನಿ ಹಾಗೂ ಕಪಿಲ್ ದೇವ್ ವಿರುದ್ಧ ತೀಕ್ಷ್ಣ ಮಾತುಗಳಿಂದ ಟೀಕೆ ವ್ಯಕ್ತಪಡಿಸಿದ್ದರು. ಯುವರಾಜ್ ಸಿಂಗ್ ವೃತ್ತಿ ಜೀವನ ಸಂಕಷ್ಟದಲ್ಲಿದ್ದ ಸಮಯದಲ್ಲಿ ಕೆಲ ಆಟಗಾರರು ಬೆಂಬಲ ನೀಡಿರಲಿಲ್ಲ. ಯುವರಾಜ್ ಸಿಂಗ್ ಬೆನ್ನಿಗೆ ಸಾಕಷ್ಟು ಮಂದಿ ಚೂರು ಹಾಕಿದ್ದಾರೆ. ಅದರಲ್ಲಿ ಧೋನಿ ಕೂಡ ಇದ್ದಾರೆ ಎಂದು ಹೇಳಿದ್ದರು.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…