ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ಆತಿಥ್ಯ ವಹಿಸಿರುವ 2024ರ ವಿಶ್ವಕಪ್ ಟೂರ್ನಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ರಾಯಭಾರಿಯನ್ನಾಗಿ ಘೋಷಣೆ ಮಾಡಲಾಗಿದೆ.
ಚೊಚ್ಚಲ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದ ಭಾರತ ತಂಡದ ಭಾಗವಾಗಿದ್ದ ಯುವರಾಜ್ ಸಿಂಗ್ ಇದೀಗ ರಾಯಭಾರಿಯಾಗಿರುವುದು ಭಾರತೀಯ ಕ್ರಿಕೆಟ್ ಪ್ರೇಮಿಗಳಿಗೆ ಸಂತಸವನ್ನು ತಂದಿದೆ.
ಈ ಕುರಿತು ಸ್ವತಃ ಯುವರಾಜ್ ಸಿಂಗ್ ಸಹ ಪ್ರತಿಕ್ರಿಯೆ ನೀಡಿದ್ದು, ʼಓವರ್ ಒಂದರಲ್ಲಿ ಆರು ಸಿಕ್ಸರ್ ಬಾರಿಸಿದ್ದು ಸೇರಿದಂತೆ ಟಿ ಟ್ವೆಂಟಿ ವಿಶ್ವಕಪ್‌ನಲ್ಲಿ ನನ್ನ ಕೆಲವು ಅಚ್ಚುಮೆಚ್ಚಿನ ನೆನಪುಗಳಿವೆ. ಆದ್ದರಿಂದ 2024ರ ಟಿ ಟ್ವೆಂಟಿ ವಿಶ್ವಕಪ್‌ನ ಭಾಗವಾಗಲು ಸಂತಸವಾಗುತ್ತಿದೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಆಡಲು ಉತ್ತಮ ಸ್ಥಳ. ಆದರೆ ಯುಎಸ್‌ಎ ಕಡೆ ಕ್ರಿಕೆಟ್ ವಿಸ್ತರಿಸಿದ್ದು, ಈ ಬೆಳವಣಿಗೆಯ ಭಾಗವಾಗಲು ಸಹ ಉತ್ಸುಕನಾಗಿದ್ದೇನೆʼ ಎಂದು ಹೇಳಿಕೆ ನೀಡಿದ್ದಾರೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…