ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ ಪೊಲೀಸರ ಇಲಾಖೆ ಮುಂದಾಗಿದೆ.
ಸಂಚಾರ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಕಾಪಾಡುವ ಉದ್ದೇಶದಿಂದ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯು ಎಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಕಮಿಷನರ್‌ಗಳಿಗೆ ಮಹತ್ವದ ಸುತ್ತೋಲೆ ಹೊರಡಿಸಿದೆ.
ಇಲಾಖೆ ಸೂಚಿಸಿರುವ ಪ್ರಮುಖ ಸೌಲಭ್ಯಗಳು ಈ ಕೆಳಕಂಡಂತಿವೆ.
೧) ನೆರಳಿನ ವ್ಯವಸ್ಥೆ
೨) ಮಾಸ್ಕ್ ವಿತರಣೆ
೩) ಪಾನೀಯ ವ್ಯವಸ್ಥೆ
ಈ ಸೌಲಭ್ಯಗಳನ್ನು ರಾಜ್ಯಾದ್ಯಂತ ತಕ್ಷಣವೇ ಜಾರಿಗೆ ತರುವಂತೆ ಪೊಲೀಸ್ ಉಪ ಮಹಾ ನಿರೀಕ್ಷಕರು ಆದೇಶಿಸಿದ್ದಾರೆ. ಈ ಕ್ರಮವು ಕಠಿಣ ಪರಿಸ್ಥಿತಿಯಲ್ಲಿ ಕೆಲಸ ಮಾಡುವ ಪೊಲೀಸರಿಗೆ ದೊಡ್ಡ ಮಟ್ಟದ ರಿಲೀಫ್ ನೀಡಲಿದೆ ಎಂದು ಹೇಳಲಾಗಿದೆ.
ಬ್ಯಾರಿಸ್ಟರ್ ಎನ್ನಿಸಿಕೊಳ್ಳುವುದು ಸುಲಭವಾಗಿತ್ತು. ಆದರೆ ವಕೀಲಿ ವೃತ್ತಿಯನ್ನು ನಡೆಸುವುದು ಕಷ್ಟವಾಗಿತ್ತು. ನಾನು ಕಾನೂನುಗಳನ್ನೇನೋ ವ್ಯಾಸಂಗ ಮಾಡಿದ್ದೆ. ಅವುಗಳನ್ನು ಕಾರ್ಯ ರೂಪದಲ್ಲಿ…
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…