ರಾಜ್ಯ

ಕಾಲ್ತುಳಿತದಲ್ಲಿ 11 ಮಂದಿ ಸಾವು: ಉಸಿರಾಟದ ಸಮಸ್ಯೆಯಿಂದಲೇ ಮೃತಪಟ್ಟಿರುವುದು ದೃಢ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಸಾವನ್ನಪ್ಪಿದವರ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಬೌರಿಂಗ್‌ನಲ್ಲಿ ಆರು ಹಾಗೂ ವಿಕ್ಟೋರಿಯಾದಲ್ಲಿ ಐದು ಮಂದಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ವೈದ್ಯರ ಮರಣೋತ್ತರ ಪರೀಕ್ಷೆಯಲ್ಲಿ ಮೃತಪಟ್ಟವರ ಸಾವಿಗೆ ಕಾರಣ ಬಯಲಾಗಿದೆ. ಎಲ್ಲರೂ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿರುವುದು ವರದಿಯಲ್ಲಿ ದೃಢಪಟ್ಟಿದೆ.

ಮೃತರ ಎದೆಯ ಭಾಗದಲ್ಲಿ ಹೆಚ್ಚು ಒತ್ತಡ ಬಿದ್ದು ಮೃತಪಟ್ಟಿದ್ದಾರೆ. ಮತ್ತೆ ಕೆಲವರು ಉಸಿರುಗಟ್ಟುವಿಕೆ ಆರಂಭ ಆಗಿ 15 ರಿಂದ 18 ನಿಮಿಷದಲ್ಲಿ ಸಾವನ್ನಪ್ಪಿದ್ದಾರೆ.

ಸದ್ಯ ಬೌರಿಂಗ್‌ ಆಸ್ಪತ್ರೆಯಲ್ಲಿ 9 ಜನರಿಗೆ ಚಿಕಿತ್ಸೆ ಮುಂದುವರಿದಿದ್ದು, ಇಬ್ಬರಿಗೆ ಕಾಲು ಮೂಳೆ ಮುರಿದಿದೆ. 15 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದು, 9 ಜನರ ಆರೋಗ್ಯ ಸ್ಥಿರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago