ರಾಜ್ಯ

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 125 ಹೊಸ ಕೊವಿಡ್ ಪ್ರಕರಣ ಪತ್ತೆ, 3 ಸಾವು

ಡಿಸೆಂಬರ್ 25: ರಾಜ್ಯದಲ್ಲಿ ಕೊನೆಯ 24 ಗಂಟೆಗಳಲ್ಲಿ ಒಟ್ಟು 125 ಹೊಸ ಕೊವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಹಂಚಿಕೊಂಡಿದೆ. 30 ಜನ ಡಿಸ್‌ಚಾರ್ಜ್‌ ಆಗಿದ್ದು, ಸದ್ಯ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 436 ಇದೆ. ಕೊನೆಯ 24 ಗಂಟೆಗಳಲ್ಲಿ 3155 ಟೆಸ್ಟ್‌ಗಳು ನಡೆದಿವೆ, 2072 ಆರ್‌ಟಿಪಿಸಿಆರ್‌ ಟೆಸ್ಟ್‌ಗಳು ನಡೆದಿವೆ ಹಾಗೂ 1083 ರ್ಯಾಟ್‌ ಟೆಸ್ಟ್‌ಗಳು ನಡೆದಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ 3.96% ಇದೆ. ಕಳೆದ 24 ಗಂಟೆಗಳಲ್ಲಿ ಹಾಸನ, ಬೆಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ತಲಾ ಒಂದು ಸಾವಾಗಿದೆ.

ಒಟ್ಟು 436 ಸಕ್ರಿಯ ಪ್ರಕರಣಗಳ ಪೈಕಿ 400 ಸೋಂಕಿತರನ್ನು ಹೋಮ್‌ ಐಸೋಲೇಷನ್‌ ಮಾಡಲಾಗಿದ್ದು, 36 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರ ಪೈಕಿ 7 ಸೋಂಕಿತರು ಐಸಿಯುನಲ್ಲಿದ್ದು, 29 ಸೋಂಕಿತರು ಸಾಮಾನ್ಯ ವಾರ್ಡ್‌ನಲ್ಲಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಮೈಸೂರಿನಲ್ಲಿ 13 ಪ್ರಕರಣಗಳು ಪತ್ತೆಯಾಗಿವೆ. ಮೈಸೂರಿನಲ್ಲಿ ಒಟ್ಟು 31, ಮಂಡ್ಯದಲ್ಲಿ 3 ಹಾಗೂ ಚಾಮರಾಜನಗರದಲ್ಲಿ 3 ಸಕ್ರಿಯ ಪ್ರಕರಣಗಳಿವೆ.

andolanait

Recent Posts

ಬಿಸಿ ಗಾಳಿ ; ಸಮವಸ್ತ್ರ ಕಡ್ಡಾಯಗೊಳಿಸದಂತೆ ಜಿಲ್ಲಾಧಿಕಾರಿ ಆದೇಶ

ಚಾಮರಾಜನಗರ : ತೀವ್ರ ಬಿಸಿ ಗಾಳಿ (ಹೀಟ್ ವೇವ್) ಇರುವುದರಿಂದ ಜಿಲ್ಲೆಯ ಎಲ್ಲಾ ಖಾಸಗಿ ಅನುದಾನಿತ, ಅನುದಾನರಹಿತ ಹಾಗೂ ಸರ್ಕಾರಿ…

31 mins ago

ಪಿರಿಯಾಪಟ್ಟಣ : ಈಜಲು ನೀರಿಗಿಳಿದಿ ಯುವಕರಿಬ್ಬರು ಸಾವು

ಪಿರಿಯಾಪಟ್ಟಣ : ಕಾವೇರಿ ನದಿಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ಸಾವಿಗೀಡಾಗಿರುವ ಘಟನೆ ದೊಡ್ಡ ಹರವೆ ಬಳಿ ನಡೆದಿದೆ. ಪಿರಿಯಾಪಟ್ಟಣದಲ್ಲಿ…

37 mins ago

ನಮ್ಮ ಹಕ್ಕು ಕಸಿಯಲು ಅಮೆರಿಕ ಯಾರು? ; ಟ್ರಂಪ್‌ ವಿರುದ್ಧ ಇರಾನ್‌ ವಾಗ್ದಾಳಿ

ಟೆಹ್ರಾನ್ : ಇರಾನ್‌ನ ಪರಮಾಣು ಯೋಜನೆಯ ಸುತ್ತಲಿನ ಅಂತಾರಾಷ್ಟ್ರೀಯ ಬಿಕ್ಕಟ್ಟು ಮತ್ತೆ ತಾರಕಕ್ಕೇರಿದೆ. ಒಂದು ರಾಷ್ಟ್ರದ ಕಾನೂನುಬದ್ಧ ಹಕ್ಕುಗಳನ್ನು ಕಸಿದುಕೊಳ್ಳಲು…

60 mins ago

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

11 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

11 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

11 hours ago