ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.
ಈ ಬಾರಿ ಶೇಕಡಾ 88.39ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಈ ಬಾರಿ ಶೇಕಡಾ 91.64ರಷ್ಟು ಹುಡುಗಿಯರು ಪಾಸ್ ಆಗಿದ್ದರೆ, ಶೇಕಡಾ 85.70ರಷ್ಟು ಬಾಲಕರು ಪಾಸ್ ಆಗಿದ್ದಾರೆ.
ಈ ವರ್ಷ 16,92,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 14,96,307.
ಒಟ್ಟು 1,11,544 ವಿದ್ಯಾರ್ಥಿಗಳು ಶೇಕಡಾ 90ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದರೆ. 24,867 ವಿದ್ಯಾರ್ಥಿಗಳು ಶೇಕಡಾ 95ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿದ್ದಾರೆ. 1.29 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಕಂಪಾರ್ಟ್‌ಮೆಂಟ್‌ಗೆ ಇರಿಸಲಾಗಿದೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…