ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದೀಪಾವಳಿ ಪಟಾಕಿ ಸಿಡಿಸುವಾಗ 190ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ.
ಕಣ್ಣಿಗೆ ಗಾಯ ಮಾಡಿಕೊಂಡಿರುವ ಮಕ್ಕಳು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಾರಾಯಣ ನೇತ್ರಾಲಯದಲ್ಲಿ 80, ಮಿಂಟೋ ಆಸ್ಪತ್ರೆಯಲ್ಲಿ 33, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ 28, ಪ್ರಭಾ ಕಣ್ಣಿನ ಆಸ್ಪತ್ರೆಯಲ್ಲಿ 12 ಮಂದಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಆಶ್ಚರ್ಯವೆಂದರೆ ಪಟಾಕಿ ಸಿಡಿಸುವಾಗ, ನೋಡುವಾಗ, ರಸ್ತೆಯಲ್ಲಿ ತಮ್ಮ ಪಾಡಿಗೆ ತಾವು ಹೋಗುತ್ತಿದ್ದವರಿಗೂ ಪಟಾಕಿ ಸಿಡಿದು ಗಾಯಗಳಾಗಿವೆ.
ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) : ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…
ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…
ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…
ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…
ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…
ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…