ರಾಜ್ಯ

ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ: ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ನವೋದ್ಯಮ ಸ್ಥಾಪನೆಯಲ್ಲಿ ಕರ್ನಾಟಕ ರಾಜ್ಯ ಅತ್ಯುನ್ನತ ಸ್ಥಾನದಲ್ಲಿದ್ದು, ಮುಂದಿನ ಐದು ವರ್ಷಗಳಲ್ಲಿ 20 ಲಕ್ಷ ಉದ್ಯೋಗ ಸೃಷ್ಠಿಸುವ ಗುರಿ ಹೊಂದಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

ನಗರದ ಅರಮನೆ ಮೈದಾನದಲ್ಲಿ ಕಳೆದ ಮೂರು ದಿನಗಳಿಂದ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶ ಮುಕ್ತಾಯ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ರಾಜ್ಯ ಸರ್ಕಾರದ ಹೊಸ ಕೈಗಾರಿಕೆ ನೀತಿಯೂ ಸುಮಾರು 7.5 ಲಕ್ಷ ಕೋಟಿ ರೂ. ಹೂಡಿಕೆಗಳನ್ನು ಅಕರ್ಷಿಸಲಿದೆ. ಸರ್ಕಾರದ 30ಕ್ಕೂ ಹೆಚ್ಚು ಇಲಾಖೆಗಳ ಮೂಲಕ 150ಕ್ಕೂ ಹೆಚ್ಚಿನ ವ್ಯಾಪಾರ ವೇದಿಕೆ ಸೃಷ್ಠಿಗೊಳ್ಳಲಿದ್ದು, ಉದ್ದಿಮೆ ಪ್ರೋತ್ಸಾಹಿಸುವ ಸಲುವಾಗಿ ಏಕಕಂಡಿ ಗವಾಕ್ಷಿ ಸೇವೆಯನ್ನು ಪರಿಚಯಿಸಲಾಗುವುದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌, ಕೈಗಾರಿಕಾ ಸಚಿವ ಎಂಬಿ ಪಾಟೀಲ್‌, ಕೇಂದ್ರ ಸಚಿವ ವಿ. ಸೋಮಣ್ಣ, ಕೇಂದ್ರದ ಮಾಜಿ ಸಚಿವ ಶಶಿ ತರೂರ್‌ ಸೇರಿದಂತೆ ಇನ್ನಿತರ ಸಚಿವರು ಶಾಸಕರು ಪಾಲ್ಗೊಂಡಿದ್ದರು.

ಆಂದೋಲನ ಡೆಸ್ಕ್

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

6 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

6 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

6 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

6 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

7 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

7 hours ago