ದೆಹಲಿ : ಜನವರಿ 22 ರಂದು 2000 ರೂಪಾಯಿ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಮತ್ತು ಠೇವಣಿ ಮಾಡುವ ಸೌಲಭ್ಯ ಇರುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ತಿಳಿಸಿದೆ.
ಸೋಮವಾರ, ಜನವರಿ 22, 2024 ರಂದು ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚುವ ಕಾರಣದಿಂದಾಗಿ ಲಭ್ಯವಿರುವುದಿಲ್ಲ ಎಂದು ಹೇಳಲಾಗಿದೆ.
ಭಾರತ ಸರ್ಕಾರವು ಅರ್ಧ ದಿನ ರಜೆ ಘೋಷಿಸಿದ ಹಿನ್ನಲೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಯಾವುದೇ 19 ಕಚೇರಿಗಳಲ್ಲಿ ನೋಟು ವಿನಿಮಯ ಇರುವುದಿಲ್ಲ.
ಈ ಸೌಲಭ್ಯವು ಮಂಗಳವಾರ, ಜನವರಿ 23, 2024 ರಂದು ಪುನರಾರಂಭವಾಗಲಿದೆ ಎಂದು ಆರ್.ಬಿ.ಐ. ತಿಳಿಸಿದೆ
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…