ರಾಜ್ಯ

ದ್ವಿತೀಯ ಪಿಯು ಪರೀಕ್ಷೆ-2 : ಫಲಿತಾಂಶ ಪ್ರಕಟ ; 60,692 ಮಂದಿ ತೇರ್ಗಡೆ

ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಇಂದು ಬಿಡುಗಡೆಯಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆಯು, ಪರೀಕ್ಷೆ ತೆಗೆದುಕೊಂಡಿದ್ದ ಒಟ್ಟಾರೆ 1.94 ಲಕ್ಷ ವಿದ್ಯಾರ್ಥಿಗಳಲ್ಲಿ 60,692 ಮಂದಿ ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದೆ.

ಪರೀಕ್ಷೆ-1 ಹಾಗೂ 2 ಪರೀಕ್ಷೆಗಳಿಂದ ಉತ್ತೀರ್ಣರಾದವರು ಸಂಖ್ಯೆ 5.36 ಲಕ್ಷಕ್ಕೆ ಏರಿಕೆಯಾಗಿದೆ. ಒಟ್ಟಾರೆ ಫಲಿತಾಂಶ ಶೇ. 77.96 ಇದೆ.

ಇನ್ನೂ ಜೂನ್‌ 9ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ತೆಗೆದುಕೊಳ್ಳುವವರಿಗೂ ಕೂಡ ಶುಲ್ಕ ಇರುವುದಿಲ್ಲ ಎಂದು ಇಲಾಖೆ ತಿಳಿಸಿದೆ.

ಫಲಿತಾಂಶವನ್ನು ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ವೀಕ್ಷಿಸಬಹುದಾಗಿದೆ.

ಆಂದೋಲನ ಡೆಸ್ಕ್

Recent Posts

ಮಹಿಳೆಯನ್ನು ದುರ್ಬಲ ಎಂದು ನೋಡುವ ಕಾಲ ಮುಗಿದಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…

20 mins ago

ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿದೀಪ: ಎಂಎಲ್‌ಸಿ ಸಿ.ಎನ್.ಮಂಜೇಗೌಡ

ಮೈಸೂರು: ಸಮಾಜದ ನೈತಿಕ ಬೆಳವಣಿಗೆಗೆ ಮಹನೀಯರ ಆದರ್ಶಗಳೇ ದಾರಿ ದೀಪ ಎಂದು ವಿಧಾನ ಪರಿಷತ್ ಸದಸ್ಯ ಸಿ.ಎನ್. ಮಂಜೇಗೌಡ ಹೇಳಿದರು.…

46 mins ago

ಒಂದೇ ವಾರದಲ್ಲಿ 1000 ಕೋಟಿ ಕ್ಲಬ್‌ ಸೇರಿದ ಧುರಂಧರ್-‌2

ಆದಿತ್ಯ ಧರ್‌ ನಿರ್ದೇಶನದ ರಣವೀರ್‌ ಸಿಂಗ್‌ ಅಭಿನಯದ ಧುರಂಧರ್‌ 2 ಸಿನಿಮಾ ಬಿಡುಗಡೆಯಾದ ಒಂದೇ ವಾರದಲ್ಲಿ 1000 ಕೋಟಿ ರೂ…

57 mins ago

ಮೈಸೂರು | ನೂತನ ಬಸ್‌ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಸಚಿವ ಮಹದೇವಪ್ಪ

ಮೈಸೂರು : ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ:ಹೆಚ್.ಸಿ ಮಹದೇವಪ್ಪ ಅವರು ಇಂದು(ಮಾರ್ಚ್‌.28) 120 ಕೋಟಿ ರೂ…

1 hour ago

ಮೈಸೂರು | ವರ್ತುಲ ರಸ್ತೆ ಇಕ್ಕೆಲಗಳ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಮೈಸೂರು : ನಗರದ ಹೊರ ವರ್ತುಲ ರಸ್ತೆಯಲ್ಲಿ ಹಗಲು ವೇಳೆ ಸಾಕಷ್ಟು ವಾಹನಗಳು ಹಾಗೂ ಸಾರ್ವಜನಿಕರು ಓಡಾಡಲು ಸ್ವಚ್ಛತೆ ಕೊರತೆ…

1 hour ago

ನನಗೆ ಐಪಿಎಲ್‌ ಟಿಕೆಟ್‌ ಬೇಡ ಎಂದ ಸುರೇಶ್‌ ಕುಮಾರ್‌

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌…

1 hour ago