ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25 ಕೋಟಿ ರೂ ಸಂಗ್ರಹವಾಗಿದೆ.
ಬೇಸಿಗೆಯ ರಜೆಯ ಹಿನ್ನೆಲೆಯಲ್ಲಿ ರಾಯರ ಮಠಕ್ಕೆ ಭಕ್ತರ ದಂಡೇ ಹರಿದು ಬಂದಿದೆ. ಏಪ್ರಿಲ್ ತಿಂಗಳ ಮೊದಲ 22 ದಿನಗಳಲ್ಲೇ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದ್ದು, ಸಂಗ್ರಹವಾದ ಕಾಣಿಕೆಯಲ್ಲಿ 3,15,62,354 ರೂ ನೋಟುಗಳು, 10, 34, 500 ರೂ ನಾಣ್ಯಗಳು ಸಂಗ್ರಹವಾಗಿವೆ. ಜೊತೆಗೆ 47 ಗ್ರಾಂ ಚಿನ್ನ, 592 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆ ರೂಪದಲ್ಲಿ ನೀಡಿದ್ದಾರೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…