ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆದಿದ್ದು, ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಇಂದು(ನ.21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮೂರು ಕ್ಷೇತ್ರಗಳಲ್ಲಿ ವಿಜಯ ಸಾಧಿಸುವ ವಾತಾವರಣವಿದೆ. ಕಳೆದ ಬಾರಿ ಶಿಗ್ಗಾಂವಿ ಕ್ಷೇತ್ರದಲ್ಲಿ ಬಸವರಾಜ ಬೊಮ್ಮಾಯಿ 36 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ಆ ಕ್ಷೇತ್ರದಲ್ಲಿ ಈ ಬಾರಿ ಮತಗಳ ಅಂತರ 10 ಸಾವಿರಕ್ಕೆ ಕುಸಿದಿದೆ. ಹೀಗಾಗಿ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…